'ಹಳ್ಳಿ ದುನಿಯಾ' ರಿಯಾಲಿಟಿ ಶೋ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅನುಪಮಾ ಗೌಡ, ಕಿರುತೆರೆಯಲ್ಲಿ ಕಾಣಿಸಿಕೊಂಡು ಈಗ ಬೆಳ್ಳಿ ತೆರೆಯಲ್ಲಿ ನಾಯಕಿಯಾಗಿ ಮಿಂಚುತ್ತಿದ್ದಾರೆ. ಅನುಪಮಾ ಗೌಡ ತಂಗಿಯೂ ಕಿರುತೆರೆಗೆ ಕಾಲಿಟ್ಟಿದ್ದಾರೆ, ಫೋಟೋ ನೋಡಿ....
ಅಕ್ಕ ಅನುಪಮಾ ಜೊತೆಯೂ ತೇಜಸ್ವಿನಿ ಟಿಕ್ ಟಾಕ್ ಮಾಡಿದ್ದಾರೆ.
ಅಕ್ಕ ಅನುಪಮಾ ಜೊತೆಯೂ ತೇಜಸ್ವಿನಿ ಟಿಕ್ ಟಾಕ್ ಮಾಡಿದ್ದಾರೆ.
1010
ಅನುಪಮಾ ಗೌಡ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಅನುಪಮಾ ಗೌಡ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.