Published : Jun 13, 2020, 12:34 PM ISTUpdated : Jun 13, 2020, 01:17 PM IST
ಬಿಗ್ ಬಾಸ್ ಸೀಸನ್-6ರಲ್ಲಿ ಮಿಮಿಕ್ರಿ ಮಾಡುತ್ತಾ ಸಿಕ್ಕಾಪಟ್ಟೆ ಆ್ಯಕ್ಟೀವ್ ಆಗಿದ್ದ ಧನರಾಜ್ ಕುಟುಂಬ ಪುಟ್ಟ ಅತಿಥಿಯನ್ನು ಬರ ಮಾಡಿಕೊಳ್ಳುತ್ತಿದೆ. ಆಪ್ತರೊಟ್ಟಿಗೆ ಮಾಡಿದ ಸೀಮಂತ ಕಾರ್ಯಕ್ರಮ ಹೇಗಿತ್ತು ನೋಡಿ..?
ಪತ್ನಿ ಶಾಲಿನಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದ ಧನರಾಜ್.
ಪತ್ನಿ ಶಾಲಿನಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡಿದ್ದ ಧನರಾಜ್.
410
ಕೆಂಪು ಸೀರೆಯಲ್ಲಿ ಕಂಗೊಳ್ಳಿಸುತ್ತಿರುವ ಶಾಲಿನಿ.
ಕೆಂಪು ಸೀರೆಯಲ್ಲಿ ಕಂಗೊಳ್ಳಿಸುತ್ತಿರುವ ಶಾಲಿನಿ.
510
ವಿಭಿನ್ನವಾಗಿ ಬೇಬಿ ಶವರ್ ಕೇಕ್ ಮಾಡಿಸಲಾಗಿತ್ತು.
ವಿಭಿನ್ನವಾಗಿ ಬೇಬಿ ಶವರ್ ಕೇಕ್ ಮಾಡಿಸಲಾಗಿತ್ತು.
610
ಬಿಗ್ ಬಾಸ್ ಸ್ಪರ್ಧಿ ಕವಿತಾ ಗೌಡ ಪಾಲ್ಗೊಂಡಿದ್ದರು.
ಬಿಗ್ ಬಾಸ್ ಸ್ಪರ್ಧಿ ಕವಿತಾ ಗೌಡ ಪಾಲ್ಗೊಂಡಿದ್ದರು.
710
ಬಿಗ್ ಬಾಸ್ ಮನೆಯಲ್ಲಿ ಒಮ್ಮೆ ನಟ ಶಿವರಾಜ್‌ಕುಮಾರ್ ಅವರೊಂದಿಗೆ ಹೇಳಿದ್ದರು ಧನರಾಜ್.
ಬಿಗ್ ಬಾಸ್ ಮನೆಯಲ್ಲಿ ಒಮ್ಮೆ ನಟ ಶಿವರಾಜ್‌ಕುಮಾರ್ ಅವರೊಂದಿಗೆ ಹೇಳಿದ್ದರು ಧನರಾಜ್.
810
ಡಿಫರೆಂಟ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ.
ಡಿಫರೆಂಟ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ.
910
ಧನರಾಜ್ ಮೂಲತಃ ಕುಂದಾಪುರದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಧನರಾಜ್ ಮೂಲತಃ ಕುಂದಾಪುರದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
1010
ನ್ಯಾಷನಲ್ ಕಾಲೇಜ್ ಬೆಂಗಳೂರಿನಲ್ಲಿ ಪದವಿ ಪಡೆದಿದ್ದಾರೆ.
ನ್ಯಾಷನಲ್ ಕಾಲೇಜ್ ಬೆಂಗಳೂರಿನಲ್ಲಿ ಪದವಿ ಪಡೆದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.