ಮೊದಲ ಮಗುವಿನ ನಿರೀಕ್ಷೆಯಲ್ಲಿ ರಿಯಾಲಿಟಿ ಕಪಲ್ ಸಮೀರ್ ಆಚಾರ್ಯ - ಶ್ರಾವಣಿ!

Published : Nov 04, 2022, 06:02 PM IST

ಸೆಲೆಬ್ರಿಟಿ ಕಪಲ್ ಸಮೀರ್ ಆಚಾರ್ಯ ಮತ್ತು ಶ್ರಾವಣಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಸೀಮಂತ ವಿಡಿಯೋ....

PREV
16
ಮೊದಲ ಮಗುವಿನ ನಿರೀಕ್ಷೆಯಲ್ಲಿ ರಿಯಾಲಿಟಿ ಕಪಲ್ ಸಮೀರ್ ಆಚಾರ್ಯ - ಶ್ರಾವಣಿ!

ಬಿಗ್ ಬಾಸ್ ಮತ್ತು ರಾಜಾ ರಾಣಿ ರಿಯಾಲಿಟಿ ಶೋ ಖ್ಯಾತಿಯ ಸಮೀರ್ ಆಚಾರ್ಯ ಮತ್ತು ಶ್ರಾವಣಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮನೆಯಲ್ಲಿ ಸಂಭ್ರಮ ಜೋರಾಗಿದೆ.

26

 'ಜೀವನ ಹೊಸ ಅಧ್ಯಾಯ ಆರಂಭವಾಗಿದೆ' ಎಂದು ಶ್ರಾವಣಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಾಕುವ ಮೂಲಕ ಮಗುವಿನ ಆಗಮನದ ಬಗ್ಗೆ ತಿಳಿಸಿದ್ದಾರೆ.

36

ಸಂಪ್ರದಾಯದ ಪ್ರಕಾರ ಶ್ರಾವಣಿ ಅವರಿಗೆ ಸೀಮಂತ ಮಾಡಲಾಗಿದೆ. ಜೋಕಾಲಿಯಲ್ಲಿ ದಂಪತಿಗಳಿಬ್ಬರೂ ಕುಳಿತುಕೊಂಡು ಹಿರಿಯರು ಹಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ.

46

ಸೋಷಿಯಲ್ ಮೀಡಿಯಾದಲ್ಲಿ ಫಾಲೋವರ್ಸ್ ಮತ್ತು ಸಿನಿ ಸ್ನೇಹಿತರು ವಿಶ್ ಮಾಡಿದ್ದಾರೆ. ಮಗುವಿನ ನಿರೀಕ್ಷೆ ಬಗ್ಗೆ ರಾಜಾ ರಾಣಿ ರಿಯಾಲಿಟಿ ಶೋನಲ್ಲಿ ಮಾತನಾಡಿದ್ದರು.

56

ರಾಜಾ ರಾಣಿ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಶ್ರಾವಣಿಯವರು ಮಿಸ್ ಕ್ಯಾರೇಜ್‌ ಆಗಿತ್ತು, ಈ ವಿಚಾರವನ್ನು ಹಂಚಿಕೊಂಡಿದ್ದರು. ಆದಷ್ಟು ಬೇಗ ಫ್ಯಾಮಿಲಿ ಮಾಡಬೇಕು ಎನ್ನುತ್ತಿದ್ದರು.

66

ಸಮೀರ್ ಆಚಾರ್ಯ ಮತ್ತು ಶ್ರಾವಣಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನೂರಾರು ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದ್ದಾರೆ.

Read more Photos on
click me!

Recommended Stories