ಸಾಗರ್ ಸದ್ಯ ಸತ್ಯ ಧಾರಾವಾಹಿಯಲ್ಲಿ ಕಾರ್ತಿಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಮೂಲ್ ಬೇಬಿ ಅಂತನೆ ಫೇಮಸ್ ಆಗಿದ್ದಾರೆ. ಇನ್ನು ಸಿರಿ ಕೂಡ ಸೋಶಿಯಲ್ ಮೀಡಿಯ ಸೆನ್ಸೇಶನ್ ಆಗಿದ್ದು ಕೆಲವು ಧಾರಾವಾಹಿ, ಸಿನಿಮಾ ಹಾಗೂ ವೆಬ್ ಸೀರಿಸ್ ನಲ್ಲೂ ನಟಿಸಿದ್ದಾರೆ. ಇದೀಗ ಸಾಗರ್ ಜೊತೆ ವೈವವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.