'ಅವನು ಮತ್ತು ಶ್ರಾವಣಿ' ಧಾರಾವಾಹಿ ಮೂಲಕ ಕನ್ನಡ ಧಾರಾವಾಹಿಯಲ್ಲಿ ಮಿಂಚಿದ ಹುಡುಗಿ ಚೈತ್ರಾ ರೆಡ್ಡಿ ಈಗ ತಮಿಳು ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡುತ್ತಿದ್ದಾರೆ. ಚೈತ್ರಾ ಬಗ್ಗೆ ತಿಳಿಯದ ಕುತೂಹಲಕಾರಿ ಸಂಗತಿಗಳು....
2019ರಲ್ಲಿ 'ರಗಡ್' ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೊತೆ ಅಭಿನಯಿಸಿದ್ದಾರೆ.
2019ರಲ್ಲಿ 'ರಗಡ್' ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೊತೆ ಅಭಿನಯಿಸಿದ್ದಾರೆ.
810
ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ.
910
ಇನ್‌ಸ್ಟಾಗ್ರಾಂನಲ್ಲಿ 188k ಪಾಲೋವರ್ಸ್ ಹೊಂದಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ 188k ಪಾಲೋವರ್ಸ್ ಹೊಂದಿದ್ದಾರೆ.
1010
ಚೈತ್ರಾ ಅವರಿಗೆ ನಾನ್-ವೆಜ್ ಅಂದ್ರೆ ತುಂಬಾ ಇಷ್ಟವಂತೆ.
ಚೈತ್ರಾ ಅವರಿಗೆ ನಾನ್-ವೆಜ್ ಅಂದ್ರೆ ತುಂಬಾ ಇಷ್ಟವಂತೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.