ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರೋ ಇವರು, ಅವರನ್ನು ನೋಡಿಯೇ ತಾನು ಇವರಂತೆ ನಟನಾ ಜಗತ್ತಿನಲ್ಲಿ ಗುರುತಿಸಿಕೊಳ್ಳಬೇಕೆಂದು ಬಯಸಿದರಂತೆ. ಇವರು ಈ ಮೊದಲು ರಕ್ಷಾ ಬಂಧನ ಸೀರಿಯಲ್ ನಲ್ಲಿ ನಟಿಸಿದ್ದರು, ಬಳಿಕ ಅಮ್ನೋರ್ ಸೀರಿಯಲ್ ನಲ್ಲಿ ದುರ್ಗಾ ಪಾತ್ರದಲ್ಲಿ ಸಹ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಮನರಂಜನಾ ಕ್ಷೇತ್ರದಲ್ಲಿ ಮತ್ತಷ್ಟು ಮಿಂಚಲಿ ಎಂದು ನಾವು ವಿಶ್ ಮಾಡೋಣ.