Published : Apr 19, 2020, 03:40 PM ISTUpdated : Apr 19, 2020, 04:00 PM IST
ಮಂಜು ಭಾಷಿಣಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಟಿ. 1997 ರಲ್ಲಿ ತೆರೆಕಂಡ ಪ್ರಶಸ್ತಿ ವಿಜೇತ ಚಿತ್ರ `ಭೂಮಿ ತಾಯಿ' ಮೂಲಕ ಜನಪ್ರಿಯರಾದರು. ಇವರು ಈ ಟಿವಿ ಕನ್ನಡದಲ್ಲಿ ಪ್ರಸಾರವಾದ `ಸಿಲ್ಲಿ ಲಲ್ಲಿ' ಧಾರವಾಹಿಯ ಸಮಾಜಸೇವಕಿ ಲಲಿತಾಂಬ ಪಾತ್ರದ ಮೂಲಕ ತುಂಬಾ ಪ್ರಸಿದ್ಧಿ ಪಡೆದರು. ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು...