ಡಿಜಿಟಲ್ ಕ್ರಿಯೇಟರ್, ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿರುವ ಸೋನು ಶ್ರೀನಿವಾಸ್ ಗೌಡ ಪಿಂಕ್ ಫ್ರಾಕ್ ಧರಿಸಿರುವ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಫೋಟೋಗೆ ಹಲವು ಲೈಕ್ಸ್, ಕಮೆಂಟ್ಸ್ ಬಂದಿವೆ.
26
ಇತ್ತೀಚೆಗೆ ಕಳೆದ ಎರಡ್ಮೂರು ದಿನಗಳಿಂದ ಪಿಂಕ್ ಫ್ರಾಕ್ ಧರಿಸಿರುವ ಫೋಟೋಗಳು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಈ ಫೋಟೋಗಳಿಗೆ ನೀವು ಪಕ್ಕಾ ಲೋಕಲ್ ಹುಡುಗಿ, ಏನಾದ್ರೂ ನಮ್ಗೆ ನೀನೇ ಫಿಕ್ಸ್ ಎಂದು ಕಮೆಂಟ್ ಮಾಡಿದ್ದಾರೆ.
36
ಸದಾ ವಿವಾದಗಳನ್ನು ತಮ್ಮ ಸುತ್ತವೇ ಎಳೆದುಕೊಳ್ಳುವ ಮೂಲಕವೇ ಸೋನು ಶ್ರೀನಿವಾಸ್ ಗೌಡ ಸುದ್ದಿಯಲ್ಲಿರುತ್ತಾರೆ. ಇದೀಗ ಎಲ್ಲಾ ವಿವಾದಗಳಿಂದಲೂ ಸೋನು ಶ್ರೀನಿವಾಸ್ ಗೌಡ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್ 1ರಲ್ಲಿ ಸ್ಪರ್ಧಿಯಾಗಿದ್ದರು. ಈ ಹಿಂದೆ ಪೊಲೀಸ್ ಸಮವಸ್ತ್ರದಲ್ಲಿ ಕಾಣಿಸಿಕೊಂಡು, ವೆಬ್ ಸಿರೀಸ್‌ನಲ್ಲಿ ನಟಿಸುವ ಅವಕಾಶ ಸಿಕ್ಕಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಪಡ್ಡೆ ಹುಡುಗರಿಗೆ ಸೋನು ಶ್ರೀನಿವಾಸ್ ಗೌಡ ಶಾಕ್ ನೀಡಿದ್ದರು.
56
ಇತ್ತೀಚೆಗೆ ಮಾನ್ಯತೆ ಪಡೆಯದ ಬೆಟ್ಟಿಂಗ್ ಅಪ್ಲಿಕೇಷನ್ ಪರವಾಗಿ ಸೋನು ಶ್ರೀನಿವಾಸ್ ಗೌಡ ಸೇರಿದಂತೆ ಹಲವು ಡಿಜಿಟಲ್ ಕಂಟೆಂಟರ್‌ಗಳಳು ಪ್ರಮೋಷನ್ ಮಾಡಿದ್ದಾರೆ. ನಂತರ ಸೋನು ಶ್ರೀನಿವಾಸ್ ಗೌಡ ಸೇರಿದಂತೆ ರೀಲ್ಸ್ ಸ್ಟಾರ್‌ಗಳು ಬಹಿರಂಗವಾಗಿ ಕ್ಷಮೆ ಕೇಳಿದ್ದರು.
66
ಮಗುವೊಂದನ್ನು ದತ್ತು ಪಡೆದ ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ಬಂಧನಕ್ಕೊಳಗಾಗಿದ್ದರು. ಅಕ್ರಮವಾಗಿ ಮಗುವನ್ನು ದತ್ತು ಪಡೆದ ಆರೋಪದಡಿಯಲ್ಲಿ ಸೋನು ಶ್ರೀನಿವಾಸ್ ಗೌಡ ಬಂಧಿಸಲಾಗಿದ್ದರು. ನಂತರ ಜಾಮೀನಿನ ಮೇಲೆ ಸೋನು ಹೊರ ಬಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾಗಿ ಸ್ಪಷ್ಟನೆ ನೀಡಿದ್ದರು.