ಕನ್ನಡ ಕಿರುತೆರೆ ಸ್ಟಾರ್ ನಟಿಯ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
First Published | May 8, 2024, 2:25 PM ISTದಕ್ಷಿಣ ಭಾರತದ ಸ್ಟಾರ್ ಕಿರುತೆರೆ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿವೆ. ಹೌದು, ದೇಶಾದ್ಯಂತ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ದೃಶ್ಯಗಳು ವೈರಲ್ ಆಗುತ್ತಿರುವ ಬೆನ್ನಲ್ಲಿಯೇ ಕನ್ನಡದ ಸ್ಟಾರ್ ಕಿರುತೆರೆ ನಟಿಯೊಬ್ಬರದ್ದು ಎನ್ನಲಾದ ಅಶ್ಲೀಲ ವಿಡಿಯೋ ಕೂಡ ವೈರಲ್ ಆಗುತ್ತಿವೆ. ಇದು ಮಾರ್ಫಡ್ ವಿಡಿಯೋ ಎನ್ನಲಾಗುತ್ತಿದ್ದರೂ, ಈ ಬಗ್ಗೆ ಸ್ಪಷ್ಟನೆ ಸಿಗಬೇಕಿದೆ. ನಟಿಯ ಜೊತೆಗಿರೋರು ಯಾರು ಎನ್ನೋದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದ್ದು, ನಟಿಗೆ ಈ ಬಗ್ಗೆ ಈಗಾಗಲೇ ಸೈಬರ್ ಕೈಮ್‌ಗೆ ದೂರು ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಸೂಕ್ತ ತನಿಖೆ ನಂತರೆ ಈ ವೀಡಿಯೋ ದೃಶ್ಯಗಳ ಸತ್ಯಾಸತ್ಯತೆ ಬಯಲಾಗಲಿದೆ.