'ಬ್ರಹ್ಮಗಂಟು' ಧಾರಾವಾಹಿಯಲ್ಲಿ ಮಾಸ್ಟರ್‌ ಪ್ಲ್ಯಾನ್‌ ಮಾಡೋ ವಿಲನ್ ಪಿಂಕಿ ಇವ್ರೇ ನೋಡಿ!

First Published | Jun 25, 2020, 4:11 PM IST

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಬ್ರಹ್ಮಗಂಟು' ಧಾರಾವಾಹಿಯ ಕ್ಯೂಟ್‌ ವಿಲನ್‌ ಪಿಂಕಿ ಅಲಿಯಾಸ್‌ ಶೋಭಿತಾ ಶಿವಣ್ಣ ಫೋಟೋಗಳಿವು...
 

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಬ್ರಹ್ಮಗಂಟು' ಧಾರಾವಾಹಿ.
ಧಾರಾವಾಹಿಯಲ್ಲಿ ವಿಲನ್ ಪಾತ್ರದಲ್ಲಿ ಮಿಂಚುತ್ತಿರುವ ನಟಿ ಶೋಭಿತಾ ಶಿವಣ್ಣ.
Tap to resize

ಈ ಹಿಂದೆ 'ಕೃಷ್ಣರುಕ್ಮಿಣಿ' ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು.
'ಮೀನಾಕ್ಷಿ ಮದುವೆ' ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.
ಶೋಭಿತಾ ಮೂಲತಃ ಸಕಲೇಶಪುರದವರು.
ಕಿರತೆರೆ ಮಾತ್ರವಲ್ಲದೆ ಬೆಳ್ಳಿ ತೆರೆಯಲ್ಲಿಯೂ ಅಭಿನಯಿಸಿದ್ದಾರೆ.
'ಎರಡೊಂದ್ಲಾ ಮೂರು' ಸಿನಿಮಾದಲ್ಲಿ ನಟಿಸಿದ್ದಾರೆ.
'ಮಂದನಾ' ಹಾಗೂ 'Attempt to Murder' ಸಿನಿಮಾದಲ್ಲಿ ಮಿಂಚಿದ್ದಾರೆ.
'ಕೋಗಿಲೆ, 'ಗಾಳಿಪಟ, ಹಾಗೂ ದೀಪವೂ ನಿನ್ನದೇ ಗಾಳಿಯು ನಿನ್ನದೇ' ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.
ಶೋಭಿತಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು.

Latest Videos

click me!