ಜೀ ಕನ್ನಡ ಟಾಪ್ ರೇಟೆಡ್ ಧಾರಾವಾಹಿ 'ಜೊತೆ ಜೊತೆಯಲಿ' ಧಾರಾವಾಹಿ ಹೊಸ ಕಥಾಹಂದರದ ಮೂಲಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದು 50 ನೇ ಸಂಚಿಕೆಗೆ ಬಂದು ತಲುಪಿದೆ. ಧಾರಾವಾಹಿ ತಂಡ ಈ ಸಂಭ್ರಮನ್ನು ಕೇಕ್ ಕಟ್ ಮಾಡಿ ಆಚರಿಸಿಕೊಂಡಿದ್ದಾರೆ. 'ಜೊತೆ ಜೊತೆಯಲಿ' ಸಂಭ್ರಮ ಇಲ್ಲಿದೆ ನೋಡಿ.