ನೋಡ್ರಪ್ಪಾ! 'ಜೊತೆ ಜೊತೆಯಲಿ' ಅನುಸಿರಿಮನೆ ಸಣ್ಣ ಆಗೋಕೆ ಮಾಡುತ್ತಿರುವ ಕಸರತ್ತು

First Published | May 18, 2020, 4:30 PM IST

ಲಾಕ್‌ಡೌನ್‌ನಿಂದ ಮನೋರಂಜನಾ ಕ್ಷೇತ್ರಕ್ಕೆ ಕೊಂಚ ಬ್ರೇಕ್‌ ಸಿಕ್ಕಿದೆ. ಈ ಕಾರಣದಿಂದಾಗಿ ಮೊದಲಿನಿಂದ ಧಾರಾವಾಹಿಗಳನ್ನು  ಮರು ಪ್ರಸಾರ ಮಾಡಲಾಗುತ್ತಿದೆ. ಹಾಗಾದ್ರೆ ಈ ಸಮಯದಲ್ಲಿ  ಮನೆಯಲ್ಲೇ ಇರುವ  ಅನು ಸಿರಿಮನೆ ಏನ್ ಮಾಡುತ್ತಿದ್ದಾರೆ?
 

'ಜೊತೆ ಜೊತೆಯಲಿ' ಧಾರಾವಾಹಿಯ ಅನು ಸಿರಿಮನೆ ಅಲಿಯಾಸ್‌ ಮೇಘಾ ಶೆಟ್ಟಿ.
ಲಾಕ್‌ಡೌನ್‌ನಿಂದಾಗಿ ಮನೆಯಲ್ಲಿ ಕುಟುಂಬಸ್ಥರ ಜೊತೆ ಕಾಲ ಕಳೆಯುತ್ತಿದ್ದಾರೆ.
Tap to resize

ಈ ಸಮಯದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸುತ್ತಿದ್ದಾರೆ.
ಪ್ರತಿದಿನ ವರ್ಕೌಟ್‌ ಮಾಡುತ್ತಾರೆ.
ವರ್ಕೌಟ್‌ ಆದ ನಂತರ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಎಲ್ಲರೂ ಮಾಸ್ಕ್‌ ಹಾಗೂ ಸ್ಯಾನಿಟೈಸರ್ ತಪ್ಪದೆ ಬಳಸಬೇಕೆಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅನು ಸಿರಿಮನೆಯನ್ನು ಮತ್ತೆ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಅಮ್ಮಂದಿರ ದಿನದಂದು ತಾಯಿಗೆ ಅಡುಗೆ ಮಾಡಿ ತಿನ್ನಿಸಿದ್ದಾರೆ.
ಅಮ್ಮನ ಜೊತೆ ಮೂಲಂಗಿ ಪರೋಟ ಮಾಡುತ್ತಿರುವ ಫೋಟೋವನ್ನು ಶೇರ್ ಮಾಡಿದ್ದರು.
ಸೋಷಿಯಲ್‌ ಮೀಡಿಯಾದಲ್ಲಿ ಮೇಘಾ ಶೆಟ್ಟಿ ಸಾಕಷ್ಟು ಫ್ಯಾನ್‌ ಪೇಜ್‌ಗಳನ್ನು ಹೊಂದಿದ್ದಾರೆ.

Latest Videos

click me!