ಆರ್ಯವರ್ಧನ್ ಹುಟ್ಟುಹಬ್ಬ; ಪಬ್‌ನಲ್ಲಿ ಗಣ್ಯರ 'ಜೊತೆ ಜೊತೆಯಲಿ'!
First Published | Feb 18, 2020, 1:20 PM ISTಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಖ್ಯಾತ ಧಾರಾವಾಹಿ 'ಜೊತೆ ಜೊತೆಯಲಿ' ಮುಖ್ಯ ಪಾತ್ರಧಾರಿ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಫೆಬ್ರವರಿ 16 ರಂದು 46 ಕ್ಕೆ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮವನ್ನು ಚಿತ್ರರಂಗದ ಗಣ್ಯರ ಜೊತೆ ಬೆಂಗಳೂರಿನ 'ಜೆಟ್‌ಲ್ಯಾಗ್' ಪಬ್‌ನಲ್ಲಿ ಆಚರಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಬರ್ತಡೇ ಸೆಲಬ್ರೇಶನ್ ಫೋಟೋಗಳಿವು!