ಅಡುಗೆ ಮನೆಯಲ್ಲಿ ಆಹಾರವನ್ನು ತಯಾರಿಸಿದಾಗಲೆಲ್ಲ, ಮುಖವನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಅಡುಗೆ ಮಾಡುವಾಗ ಮುಖವನ್ನು ದಕ್ಷಿಣದಲ್ಲಿ ಇಟ್ಟುಕೊಂಡರೆ ಬೆನ್ನು ನೋವು, ಕೀಲು ನೋವು ಮುಂತಾದ ಸಮಸ್ಯೆಗಳು ಎದುರಾಗುತ್ತವೆ. ಅಡುಗೆ ಮಾಡುವಾಗ ಮುಖ ಪೂರ್ವ ದಿಕ್ಕಿನಲ್ಲಿರಬೇಕು.