ಅಮೀರಾ ಅಲ್ ಜುಹೇರ್:
ಅಮೀರಾ ಅಲ್ ಝುಹೈರ್ ಸೌದಿ ಅರೇಬಿಯಾ ಮೂಲದವರಾಗಿದ್ದು, ಫ್ಯಾಷನ್ ಉದ್ಯಮದಲ್ಲಿ ಸಾಕಷ್ಟು ಹೆಸರು ಮಾಡುತ್ತಿದ್ದಾರೆ. ಅವರು ಹಲವಾರು ಅಂತರರಾಷ್ಟ್ರೀಯ ಬ್ರ್ಯಾಂಡ್‌ಗಳನ್ನು ಪ್ರಚಾರ ಮಾಡಿದ್ದಾರೆ ಮತ್ತು ಎಲೈಟ್ ಮಾಡೆಲ್ ಮ್ಯಾನೇಜ್‌ಮೆಂಟ್‌ಗೆ ಸಹಿ ಹಾಕಿದ್ದಾರೆ. ಅಷ್ಟೇ ಅಲ್ಲ, ಅಮೀರಾ ಇನ್‌ಸ್ಟಾಗ್ರಾಮ್‌ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ಒಟ್ಟು 33.5K ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಆಗಾಗ್ಗೆಅವರ ಮನಮೋಹಕ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ.