ಅನಾರೋಗ್ಯದ ಮಧ್ಯೆ ಸರ್ವಾಧಿಕಾರಿ ಕಿಮ್ ಸಾವಿನ ಸುದ್ದಿ!
First Published | Aug 25, 2020, 2:26 PM ISTಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಕೋಮಾಗೆ ಜಾರಿದ್ದಾರೆಂಬ ಸುದ್ದಿ ವೈರಲ್ ಆದಬೆನ್ನಲ್ಲೇ ಅವರು ಮೃತಪಟ್ಟಿದ್ದಾರೆಂಬ ಮಾಹಿತಿ ಭಾರೀ ಸಂಚಲನ ಹುಟ್ಟು ಹಾಕಿದೆ. ತಜ್ಞರೇ ಈ ಬಗ್ಗೆ ಮಾತನಾಡುತ್ತಿದ್ದು, ಇದಕ್ಕೆ ಕಾರಣವನ್ನೂ ಸ್ಪಷ್ಟಪಡಿಸಿದ್ದಾರೆ.