ದಾವೋಸ್‌ನಲ್ಲಿ BSY, ಚಿತ್ರಗಳಲ್ಲಿ ಸಿಎಂ ಸಂಚಾರ!

Published : Jan 20, 2020, 10:51 PM ISTUpdated : Jan 20, 2020, 11:45 PM IST

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್ ಸಿಎಂ   ಯಡಿಯೂರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಸಂಸ್ಥೆಯ ಫೋರಂನ ವ್ಯವಸ್ಥಾಪಕ ನಿರ್ದೇಶಕ ಮೊರಾಟ್ ಸಾನ್ಮೆಝ್ ಮಾತನಾಡಿ, ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ  ಸರ್ಕಾರಗಳು ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು.

PREV
19
ದಾವೋಸ್‌ನಲ್ಲಿ BSY, ಚಿತ್ರಗಳಲ್ಲಿ ಸಿಎಂ ಸಂಚಾರ!
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಉಪಸ್ಥಿತರಿದ್ದರು.

29
ಕಾರ್ಯಕ್ರಮಕ್ಕೆ ಚಾಲನೆ
ಕಾರ್ಯಕ್ರಮಕ್ಕೆ ಚಾಲನೆ
39
ಕಾರ್ಯಕ್ರಮದ ನೋಟ
ಕಾರ್ಯಕ್ರಮದ ನೋಟ
49
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್ ಗೆ ಭೇಟಿ ನೀಡಿದ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಮಾತುಕತೆ ನಡೆಸಿದರು.

59
ಮಾತುಕತೆ
ಮಾತುಕತೆ
69
ಗ್ರೂಪ್ ಪೋಟೋ
ಗ್ರೂಪ್ ಪೋಟೋ
79
ಗಂಭೀರ ಚರ್ಚೆ
ಗಂಭೀರ ಚರ್ಚೆ
89
ದಾವೋಸ್ ಚಳಿಯಿಂದ ರಕ್ಷಣೆಗೆ ಬಿಎಸ್‌ವೈ ಪ್ಲಾನ್
ದಾವೋಸ್ ಚಳಿಯಿಂದ ರಕ್ಷಣೆಗೆ ಬಿಎಸ್‌ವೈ ಪ್ಲಾನ್
99
BSY
BSY

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories