ಎಲೆಕ್ಷನ್ ಕಾವು ಆರುತ್ತಿದ್ದಂತೆ ಹಾಸನ ಡಿಸಿ ಎತ್ತಂಗಡಿ, ಹೊಸ ಜಿಲ್ಲಾಧಿಕಾರಿ ಯಾರು?

Published : May 29, 2019, 09:46 PM ISTUpdated : May 29, 2019, 09:51 PM IST
ಎಲೆಕ್ಷನ್ ಕಾವು ಆರುತ್ತಿದ್ದಂತೆ ಹಾಸನ ಡಿಸಿ ಎತ್ತಂಗಡಿ, ಹೊಸ ಜಿಲ್ಲಾಧಿಕಾರಿ ಯಾರು?

ಸಾರಾಂಶ

ರಾಜ್ಯ ಸರಕಾರ ಹಾಸನದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದೆ. ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಿದೆ.

ಬೆಂಗಳೂರು[ಮೇ. 29]  ಮಹತ್ವದ ಬೆಳವಣಿಗೆಯಲ್ಲಿ ಹಾಸನದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರಕಾರ ಹಾಸನದ ಜಿಲ್ಲಾಧಿಕಾರಿ ಎತ್ತಂಗಡಿ ಮಾಡಿದ್ದು ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಿಸಿದೆ. ಪ್ರಿಯಾಂಕಾ ಅವರಿಗೆ ಯಾವುದೆ ಹುದ್ದೆ ಸದ್ಯಕ್ಕೆ ನೀಡಲಾಗಿಲ್ಲ. 

ರೇವಣ್ಣ ಗೋಲಿಬಾರ್ ಹೇಳಿಕೆಗೆ ಪ್ರಿಯಾಂಕಾ ಕೊಟ್ಟ ತಿರುಗೇಟು

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯಾಗಿದ್ದ ಪ್ರಿಯಾಂಕಾ ಚುನಾವಣಾಧಿಕಾರಿಯಾಗಿದ್ದರು. ಪ್ರಜ್ವಲ್ ರೇವಣ್ಣ ನಾಮಪತ್ರದಲ್ಲಿ ದೋಷವಿದೆ ಎಂಬ ದೂರುಗಳು ಕೇಳಿ ಬಂದಿದ್ದವು.

ಪ್ರಿಯಾಂಕಾಗೂ ಮುನ್ನ ರೋಹಿಣಿ ಸಿಂಧೂರಿ ಹಾಸನದ ಜಿಲ್ಲಾಧಿಕಾರಿಯಾಗಿದ್ದರು. ರೋಹಿಣಿ ಮತ್ತು ಸಚಿವ ರೇವಣ್ಣ ಬೆಂಬಲಿಗರ ನಡುವೆ ಅನೇಕ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಕೇಳಿಬಂದಿತ್ತು. 

PREV
click me!

Recommended Stories

ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ