ಹಾಸನ: ಇಬ್ಬರು ವಿದ್ಯಾರ್ಥಿಗಳ ಬಲಿ ಪಡೆದ ಭೀಕರ ಅಪಘಾತ

Published : Jun 20, 2019, 11:20 PM ISTUpdated : Jun 20, 2019, 11:27 PM IST
ಹಾಸನ: ಇಬ್ಬರು ವಿದ್ಯಾರ್ಥಿಗಳ ಬಲಿ ಪಡೆದ ಭೀಕರ ಅಪಘಾತ

ಸಾರಾಂಶ

ಕಾರು ಮತ್ತು ಬೈಕ್ ನಡುವಿನ ಭೀಕರ ರಸ್ತೆ ಅಪಘಾತ ಇಬ್ಬರು ವಿದ್ಯಾರ್ಥಿಗಳನ್ನು ಬಲಿಪಡೆದಿದೆ.

ಹಾಸನ[ಜೂ. 20]  ಕಾರು‌ ಮತ್ತು ಬೈಕ್ ನಡುವೆ ನಡುವಿನ ಭೀಕರ ಅಪಘಾತದಲ್ಲಿ  ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ವಿಜಯ್(22)ರಾಜುನಾಯ್ಕ್ (22) ಮೃತ ವಿದ್ಯಾರ್ಥಿಗಳು.

ಹಾಸನದ ಪಶುವೈದ್ಯ ಕಾಲೇಜಿನಲ್ಲಿ ಅಂತಿಮ‌ ವರ್ಷದ ಪದವಿ ಓದುತ್ತಿದ್ದ ವಿದ್ಯಾರ್ಥಿಗಳು ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದಾರೆ.

ಚಾಮರಾಜನಗರ: ಮಗುವಿನ ಮುಂದೆಯೇ ಪಾಲಕರ ಜೀವ ಬಲಿಪಡೆದ ಟೆಂಪೋ

ಹಿಂಬದಿಯಿಂದ ವೇಗವಾಗಿ ಬಂದ ಇನ್ನೊವಾ ಕಾರ್ ಇಬ್ಬರ ಮೇಲೂ ಚಲಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ  ಅಪಘಾತ ನಡೆದಿದೆ. ಇನ್ನೋವಾ ಕಾರು ಚಾಲಕ ಎಸ್ಕೇಪ್ ಆಗಿದ್ದು ಪೊಲೀಸರು ಬಲೆ ಬೀಸಿದ್ದಾರೆ.

PREV
click me!

Recommended Stories

ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ