
ಆಕ್ಲೆಂಡ್(ಜ.26): ಭಾರತ ಮಹಿಳಾ ಹಾಕಿ ತಂಡ, ನ್ಯೂಜಿಲೆಂಡ್ ಪ್ರವಾಸವನ್ನು ಜಯದೊಂದಿಗೆ ಆರಂಭಿಸಿದೆ. ಒಲಿಂಪಿಕ್ ವರ್ಷದ ಮೊದಲ ಪ್ರವಾಸದ ಪ್ರಥಮ ಪಂದ್ಯದಲ್ಲಿ ರಾಣಿ ರಾಂಪಾಲ್ 4-0 ಗೋಲುಗಳಲ್ಲಿ ಗೆದ್ದಿದೆ.
ಕಿವೀಸ್ ಪ್ರವಾಸ: ಭಾರತ ಮಹಿಳಾ ಹಾಕಿ ತಂಡ ಪ್ರಕಟ
ಶನಿವಾರ ನಡೆದ ಪಂದ್ಯದಲ್ಲಿ ರಾಣಿ 2 ಆಕರ್ಷಕ ಗೋಲು ಬಾರಿಸಿ ಜಯದಲ್ಲಿ ಮಹತ್ವದ ಪಾತ್ರವಹಿಸಿದರು. ಶರ್ಮಿಳಾ ಮತ್ತು ನಮಿತಾ ಟೊಪ್ಪೊ ತಲಾ 1 ಗೋಲುಗಳಿಸಿ ಜಯದ ಅಂತರವನ್ನು ಹೆಚ್ಚಿಸಿದರು.
ಪ್ರೊ ಲೀಗ್ ಹಾಕಿ: ಶೂಟೌಟಲ್ಲಿ ಗೆದ್ದ ಭಾರತ!
ಈ ಪ್ರವಾಸದಲ್ಲಿ ಭಾರತ ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಒಟ್ಟು 4 ಹಾಗೂ ಗ್ರೇಟ್ ಬ್ರಿಟನ್ ವಿರುದ್ಧ 1 ಪಂದ್ಯವನ್ನಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.