ವಿಶ್ವಕಪ್ 2019: ಟೀಂ ಇಂಡಿಯಾಗೆ ಶುಭಕೋರಿದ ಮೋದಿ!

By Web DeskFirst Published Jun 5, 2019, 4:39 PM IST
Highlights

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಹೋರಾಟ ಆರಂಭಗೊಂಡಿದೆ. ಮೊದಲ ಪಂದ್ಯ ಆಡುತ್ತಿರುವ ಕೊಹ್ಲಿ ಸೈನ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.

ನವದೆಹಲಿ(ಜೂ.05): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಹೋರಾಟ ಆರಂಭಗೊಂಡಿದೆ.  ಸೌತ್ ಆಫ್ರಿಕಾ ವಿರುದ್ಧದ  ಪಂದ್ಯ ಆಡುತ್ತಿರುವ ಟೀಂ ಇಂಡಿಯಾಗೆ ಹಲವು ದಿಗ್ಗಜ ಕ್ರಿಕೆಟಿಗರು ಶುಭಕೋರಿದ್ದಾರೆ. ಇದೀಗ ಅಭಿಯಾನ ಆರಂಭಿಸಿರುವ ವಿರಾಟ್ ಸೈನ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

 

As begins it’s journey today, best wishes to the entire Team.

May this tournament witness good cricket and celebrate the spirit of sportsmanship.

खेल भी जीतो और दिल भी !

— Narendra Modi (@narendramodi)

 

ಇದನ್ನೂ ಓದಿ: ಕೊನೆಗೂ ಕತ್ರಿನಾ ಕೈಫ್ ಭೇಟಿಯಾದ ಮೊಹಮ್ಮದ್ ಕೈಫ್!

ವಿಶ್ವಕಪ್ ಅಭಿಯಾನ ಆರಂಭಿಸುತ್ತಿರುವ ಟೀಂ ಇಂಡಿಯಾಗೆ ಶುಭಾಶಯಗಳು. ಈ ಟೂರ್ನಿಲ್ಲಿ ಅತ್ಯುತ್ತಮ ಪ್ರದರ್ಶನ ಹಾಗೂ ಕ್ರೀಡಾಸ್ಪೂರ್ತಿಯಿಂದ ಆಡಿ. ಪಂದ್ಯವೂ ಗೆಲ್ಲಿ ಎಲ್ಲರ ಹೃದಯವನ್ನೂ ಗೆಲ್ಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
 

click me!