ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

Published : Jun 08, 2019, 06:09 PM IST
ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

ಸಾರಾಂಶ

ವಿಶ್ವಕಪ್ ಟೂರ್ನಿಯ 13ನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ಆಫ್ಘನ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. 

ಟೌಂಟನ್[ಜೂ.08]: ನ್ಯೂಜಿಲೆಂಡ್-ಆಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಪೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಈಗಾಗಲೇ ಮೊದಲೆರಡು ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿ ಬೀಗುತ್ತಿರುವ ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಇನ್ನು ಆಫ್ಘನ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಅಫ್ತಾಬ್ ಆಲಂ, ನೂರ್ ಅಲಿ ತಮ್ಮ ಮೊದಲ ಪಂದ್ಯವನ್ನು ಆಡಲಿದ್ದಾರೆ. 

ನ್ಯೂಜಿಲೆಂಡ್ ತಂಡ ಶ್ರೀಲಂಕಾ ವಿರುದ್ಧ 10 ವಿಕೆಟ್ ಗಳ ಜಯ ಹಾಗೆಯೇ, ಬಾಂಗ್ಲಾದೇಶ ವಿರುದ್ಧ 2 ವಿಕೆಟ್ ಗಳ ಜಯ ಸಾಧಿಸಿತ್ತು. ಇನ್ನು ಆಫ್ಘನ್ ತಂಡ ಆಸ್ಟ್ರೇಲಿಯಾ ವಿರುದ್ಧ 7 ವಿಕೆಟ್ ಗಳ ಸೋಲು ಮತ್ತು ಶ್ರೀಲಂಕಾ ವಿರುದ್ಧ 34 ರನ್ ಗಳ ಸೋಲು ಕಂಡಿತ್ತು.

ತಂಡಗಳು ಹೀಗಿವೆ:

ಆಫ್ಘಾನಿಸ್ತಾನ:

ನ್ಯೂಜಿಲೆಂಡ್:

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!