ವಿಶ್ವಕಪ್ 2019: ಟಾಸ್ ಗೆದ್ದ ವಿಂಡೀಸ್ ಬೌಲಿಂಗ್-ತಂಡದಲ್ಲಿ 1 ಬದಲಾವಣೆ!

Published : Jun 06, 2019, 02:43 PM IST
ವಿಶ್ವಕಪ್ 2019: ಟಾಸ್ ಗೆದ್ದ ವಿಂಡೀಸ್ ಬೌಲಿಂಗ್-ತಂಡದಲ್ಲಿ 1 ಬದಲಾವಣೆ!

ಸಾರಾಂಶ

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ವಿಶ್ವಕಪ್ 10ನೇ ಲೀಗ್ ಪಂದ್ಯದ ಟಾಸ್ ಮುಗಿದಿದೆ. ವೆಸ್ಟ್ ಇಂಡೀಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದ ಬದಲಾವಣೆ ಇಲ್ಲಿದೆ

ನಾಟಿಂಗ್‌ಹ್ಯಾಮ್(ಜೂ.06): ವಿಶ್ವಕಪ್ ಟೂರ್ನಿಯಲ್ಲಿಂದು ಬಲಿಷ್ಠರ ಹೋರಾಟ. ಒಂದೆಡೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮತ್ತೊಂದೆಡೆ ಸ್ಫೋಟಕ ಬ್ಯಾಟ್ಸ್‌ಮನ್‌ಗಳನ್ನು ಹೊಂದಿರು ವೆಸ್ಟ್ ಇಂಡೀಸ್. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ವಿಂಡೀಸ್ ಬೌಲಿಂಗ್ ಆಯ್ಕೆ ಮಾಡಿದೆ.

 

 

ವೆಸ್ಟ್ ಇಂಡೀಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಡರೆನ್ ಬ್ರಾವೋ ಬದಲು ಇವಿನ್ ಲಿವಿಸ್ ತಂಡ ಸೇರಿಕೊಂಡಿದ್ದಾರೆ. ಇತ್ತ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!