ವಿಶ್ವಕಪ್ 2019: ಟಾಸ್ ಗೆದ್ದ ಅಫ್ಘಾನ್ ಫೀಲ್ಡಿಂಗ್ ಆಯ್ಕೆ

Published : Jun 04, 2019, 02:40 PM ISTUpdated : Jun 04, 2019, 02:41 PM IST
ವಿಶ್ವಕಪ್ 2019: ಟಾಸ್ ಗೆದ್ದ  ಅಫ್ಘಾನ್ ಫೀಲ್ಡಿಂಗ್ ಆಯ್ಕೆ

ಸಾರಾಂಶ

ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಟೂರ್ನಿಯ 7ನೇ ಲೀಗ್ ಪಂದ್ಯದ ಟಾಸ್ ಮುಗಿದಿದೆ. ಟಾಸ್ ಗೆದ್ದ  ಅಫ್ಘಾನ್  ಫೀಲ್ಡಿಂಗ್ ಆಯ್ಕೆ ಮಾಡಿದೆ. ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ಕಾರ್ಡಿಫ್(ಜೂ.04): ವಿಶ್ವಕಪ್ ಲೀಗ್ ಟೂರ್ನಿಯಲ್ಲಿಂದು ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ  ಅಫ್ಘಾನಿಸ್ತಾನ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಅಫ್ಘಾನಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಶ್ರೀಲಂಕಾ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ.

 

 

ಶ್ರೀಲಂಕಾ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಜೀವನ್ ಮೆಂಡೀಸ್ ಬದಲು ಪ್ರದೀಪ್ ತಂಡ ಸೇರಿಕೊಂಡಿದ್ದಾರೆ. 

 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!