ಆಸೀಸ್ ವಿರುದ್ದ ಸೋತರೂ ಎಲ್ಲರ ಮನ ಗೆದ್ದ ಬಾಂಗ್ಲಾದೇಶ!

Published : Jun 21, 2019, 03:01 PM IST
ಆಸೀಸ್ ವಿರುದ್ದ ಸೋತರೂ ಎಲ್ಲರ ಮನ ಗೆದ್ದ  ಬಾಂಗ್ಲಾದೇಶ!

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿದ ಬಾಂಗ್ಲಾದೇಶ 333 ರನ್ ಸಿಡಿಸಿ 48 ರನ್ ಸೋಲು ಅನುಭವಿಸಿದೆ. ಆದರೆ ಬಾಂಗ್ಲಾದೇಶ ಹೋರಾಟಕ್ಕೆ ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕ್ರಿಕೆಟ್ ದಿಗ್ಗಜರು ಹಾಗೂ ಅಭಿಮಾನಿಗಳು ಬಾಂಗ್ಲಾ ಪ್ರದರ್ಶನಕ್ಕೆ ಟ್ವಿಟರ್‌ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

ನಾಟಿಂಗ್‌ಹ್ಯಾಮ್(ಜೂ.21): ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಎಲ್ಲರ ಗಮನಸಳೆಯುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಬಾಂಗ್ಲಾ ವಿರೋಚಿತ ಸೋಲು ಕಂಡರೂ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಆಸ್ಟ್ರೇಲಿಯಾ ನೀಡಿದ 382 ರನ್ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ 333 ರನ್ ಸಿಡಿಸಿ 48 ರನ್ ಸೋಲು ಅನುಭವಿಸಿತು. ಆದರೆ ಚೇಸಿಂಗ್ ವೇಳೆ ಬಾಂಗ್ಲಾ ದಿಟ್ಟ ಹೋರಾಟಕ್ಕೆ ಕ್ರಿಕೆಟ್ ದಿಗ್ಗಜರು ಮನಸೋತಿದ್ದಾರೆ.


 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!