ವಿಶ್ವಕಪ್‌ನಲ್ಲಿ ಭಾರತಕ್ಕೆ ಆಘಾತ; ಕೊಹ್ಲಿ ಸೈನ್ಯಕ್ಕೆ ಫ್ಯಾನ್ಸ್ ಬೆಂಬಲ!

Published : Jul 10, 2019, 10:09 PM IST
ವಿಶ್ವಕಪ್‌ನಲ್ಲಿ ಭಾರತಕ್ಕೆ ಆಘಾತ; ಕೊಹ್ಲಿ ಸೈನ್ಯಕ್ಕೆ ಫ್ಯಾನ್ಸ್ ಬೆಂಬಲ!

ಸಾರಾಂಶ

ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಹೋರಾಟ ಅಂತ್ಯಗೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಸೋಲು ಭಾರತೀಯರ ವಿಶ್ವಕಪ್ ಟ್ರೋಫಿ ಕನಸಿಗೆ ಬ್ರೇಕ್ ಹಾಕಿದೆ. ಟೂರ್ನಿಯಿಂದ ಹೊರಬಿದ್ದ ವಿರಾಟ್ ಸೈನ್ಯಕ್ಕೆ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

ಮ್ಯಾಂಚೆಸ್ಟರ್(ಜು.10): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಘಾತ ಅನುಭವಿಸಿದೆ. ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿ ಟೂರ್ನಿಗೆ ವಿದಾಯ ಹೇಳಿದೆ. ದಿಟ್ಟ ಹೋರಾಟ ನೀಡಿ 18 ರನ್ ವಿರೋಚಿತ ಸೋಲು ಅನುಭವಿಸಿರುವ ಟೀಂ ಇಂಡಿಯಾಗೆ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಸೋಲು ನೋವು ತಂದಿದೆ, ಆದರೆ ನಮ್ಮ ಬೆಂಬಲ ಯಾವತ್ತು ಟೀಂ ಇಂಡಿಯಾಗಿದೆ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!