ಮೈದಾನದಲ್ಲೇ ಆಕಳಿಸಿದ ಪಾಕ್ ನಾಯಕ; ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್...!

Published : Jun 17, 2019, 04:20 PM ISTUpdated : Jun 17, 2019, 04:51 PM IST
ಮೈದಾನದಲ್ಲೇ ಆಕಳಿಸಿದ ಪಾಕ್ ನಾಯಕ; ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್...!

ಸಾರಾಂಶ

ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ಮೈದಾನದಲ್ಲೇ ಆಕಳಿದ ಚಿತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ಟ್ರೋಲ್ ಆಗಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...

ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ಆಕಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಆಕರ್ಷಕ ಶತಕದ ನೆರವಿನಿಂದ 336 ರನ್ ಬಾರಿಸಿತ್ತು. ಟೀಂ ಇಂಡಿಯಾ ಕ್ರಿಕೆಟಿಗರು ಬ್ಯಾಟ್ ಮಾಡುವ ವೇಳೆ ಸರ್ಫರಾಜ್ ಅಹಮ್ಮದ್ ಆಕಳಿಸುತ್ತಾ ನಿಂತಿದ್ದರು. ಆ ಚಿತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಪಾಕ್ ನಾಯಕ ಹೇಗೆಲ್ಲಾ ಟ್ರೋಲ್ ಆಗಿದ್ದಾರೆ ಎನ್ನುವುದನ್ನು ನೀವೇ ನೋಡಿ...


 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!