ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ- ನಡೆಯುತ್ತಾ ಮ್ಯಾಚ್?

Published : Jun 13, 2019, 03:46 PM ISTUpdated : Jun 17, 2019, 10:30 AM IST
ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ- ನಡೆಯುತ್ತಾ ಮ್ಯಾಚ್?

ಸಾರಾಂಶ

ವಿಶ್ವಕಪ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಟೀಂ ಇಂಡಿಯಾ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಟ್ರೆಂಟ್‌ಬ್ರಿಡ್ಜ್‌ನಲ್ಲಿ ಸುರಿಯುತ್ತಿರುವ ಮಳೆಯಿಂದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯ ಸ್ಥಗಿತಗೊಂಡಿದೆ.   

ನಾಟಿಂಗ್‌ಹ್ಯಾಮ್(ಜೂ.13): 2019ರ ವಿಶ್ವಕಪ್ ಟೂರ್ನಿಯಲ್ಲಿ ಆಡಿದ ಪಂದ್ಯಕ್ಕಿಂತ ಇದೀಗ ಮಳೆಯಿಂದ ರದ್ದಾದ  ಪಂದ್ಯಗಳೇ ಹೆಚ್ಚಾಗುತ್ತಿದೆ. ಮಳೆ ಕಾಟ ಇದೀಗ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯಕ್ಕೂ ತಟ್ಟಿದೆ. ಟ್ರೆಂಟ್‌ಬ್ರಿಡ್ಜ್‌ನಲ್ಲಿ ಆಯೋಜಿಸಲಾಗಿರುವ ಈ ಪಂದ್ಯ ಇದೀಗ ನಡೆಯುವುದೇ ಅನುಮಾನವಾಗಿದೆ.

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!