ಆಸ್ಟ್ರೇಲಿಯಾ-ಬಾಂಗ್ಲಾದೇಶ ಪಂದ್ಯ ಮಳೆಯಿಂದ ತಾತ್ಕಾಲಿಕ ಸ್ಥಗಿತ!

Published : Jun 20, 2019, 06:47 PM IST
ಆಸ್ಟ್ರೇಲಿಯಾ-ಬಾಂಗ್ಲಾದೇಶ ಪಂದ್ಯ ಮಳೆಯಿಂದ ತಾತ್ಕಾಲಿಕ ಸ್ಥಗಿತ!

ಸಾರಾಂಶ

ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಆಸ್ಟ್ರೇಲಿಯಾ ಅಬ್ಬರದ ಬ್ಯಾಟಿಂಗ್ ಪ್ರದರ್ಶನಕ್ಕೆ ಇದೀಗ ಮಳೆ ಬ್ರೇಕ್ ನೀಡಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

ನಾಟಿಂಗ್‌ಹ್ಯಾಮ್(ಜೂ.20): ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ ಲೀಗ್ ಪಂದ್ಯಕ್ಕೂ ಮಳೆ ಅಡ್ಡಿ ಪಡಿಸಿದೆ.  ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಆಸಿಸ್ 49 ಓವರ್ ಬ್ಯಾಟಿಂಗ್ ಮಾಡಿತು. ಇನ್ನೇನು ಒಂದು ಓವರ್ ಬಾಕಿ ಇರುವರಷ್ಟರಲ್ಲೇ ಮಳೆ ಸುರಿಯಿತು. ಹೀಗಾಗಿ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿದೆ.

ಡೇವಿಡ್ ವಾರ್ನರ್ 166 ರನ್, ಆರೋನ್ ಫಿಂಚ್ 53, ಉಸ್ಮಾನ್ ಖವಾಜ 89 ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ 32 ರನ್ ನೆರವಿನಿಂದ ಆಸಿಸ್ 49 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ  368 ರನ್ ಸಿಡಿಸಿದೆ. ಇದೀಗ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ.
 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!