ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ- ಟೀಂ ಇಂಡಿಯಾ ಅಭಿಮಾನಿಗೆ ಟ್ವಿಟರಿಗರು ಜೈ!

Published : Jul 02, 2019, 08:49 PM IST
ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ- ಟೀಂ ಇಂಡಿಯಾ ಅಭಿಮಾನಿಗೆ ಟ್ವಿಟರಿಗರು ಜೈ!

ಸಾರಾಂಶ

ಟೀಂ ಇಂಡಿಯಾ ಯಾವ ದೇಶದಲ್ಲಿ ಕ್ರಿಕೆಟ್ ಆಡಿದರೂ ಅಭಿಮಾನಿಗಳು ಹಾಜರಿರುತ್ತಾರೆ. ಮೈದಾನದಲ್ಲಿ ಭಾರತೀಯ ಅಭಿಮಾನಿಗಳೇ ತುಂಬಿರುತ್ತಾರೆ. ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ವಿಶೇಷ ಅಭಿಮಾನಿಯ ಉತ್ಸಾಹಕ್ಕೆ ಟ್ವಿಟರಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಬರ್ಮಿಂಗ್‌ಹ್ಯಾಮ್(ಜು.02): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ ಲೀಗ್ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಅಭಿಮಾನಿಯ ಉತ್ಸಾಹ ಇದೀಗ ಟ್ರೆಂಡ್ ಆಗಿದೆ. ಭಾರತದ ಬ್ಯಾಟಿಂಗ್ ವೇಳೆ ಕ್ಯಾಮಾರಮ್ಯಾನ್  ಪತ್ತೆ ಹಚ್ಚಿದ ಅಭಿಮಾನಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. 

ಇದನ್ನೂ ಓದಿ: 3ಡಿ ಗ್ಲಾಸ್ ಬದಿಗಿಟ್ಟು ಓದಿ- ಅಂಬಾಟಿಗೆ ಐಸ್‌ಲೆಂಡ್ ಕ್ರಿಕೆಟ್ ಮನವಿ !

ಭಾರತದ ಅಭಿಮಾನಿಯಾಗಿರುವ ಈ ಅಜ್ಜಿ ಇಳಿವಯಸ್ಸಿನಲ್ಲೂ ಟೀಂ ಇಂಡಿಯಾಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಯುವಕರನ್ನು ನಾಚಿಸುವ ರೀತಿಯಲ್ಲಿ ಭಾರತ ತಂಡಕ್ಕೆ ಬೆಂಬಲ ನೀಡುತ್ತಿದ್ದಾರೆ. ರಿಷಬ್ ಪಂತ್ ಬೌಂಡರಿ ಸಿಡಿಸಿದ ವೇಳೆ ಕ್ಯಾಮಾರಮ್ಯಾನ್ ವಿಶೇಷ ಅಭಿಮಾನಿಯನ್ನು ಪತ್ತೆ ಹಚ್ಚಿದ್ದಾರೆ. 

 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!