ಇಂಡೋ-ಕಿವೀಸ್ ಸೆಮಿಫೈನಲ್; ಟೀಂ ಇಂಡಿಯಾ ಕಾಪಾಡೋ ಶ್ರೀಕೃಷ್ಣ!

Published : Jul 10, 2019, 06:26 PM IST
ಇಂಡೋ-ಕಿವೀಸ್ ಸೆಮಿಫೈನಲ್; ಟೀಂ ಇಂಡಿಯಾ ಕಾಪಾಡೋ ಶ್ರೀಕೃಷ್ಣ!

ಸಾರಾಂಶ

ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಪತನವಾಗುತ್ತಿದ್ದಂತೆ ಕೂಲ್ ಕ್ರಿಕೆಟಿಗ ಎಂ.ಎಸ್.ಧೋನಿ ಕೂಡ ಟೆನ್ಶನ್ ಆಗಿದ್ದಾರೆ. ಪೆವಿಲಿಯನ್‌ನಲ್ಲಿ ಕೂತಿದ್ದ ಧೋನಿ ಬ್ಯಾಟ್ ಕಚ್ಚುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಗಮನಸಳೆಯುತ್ತಿದೆ.

ಮ್ಯಾಂಚೆಸ್ಟರ್(ಜು.10): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯ ಅಭಿಮಾನಿಗಳಿಗೆ ಮಾತ್ರವಲ್ಲ, ಸ್ವತಃ ಆಟಗಾರರ ಟೆನ್ಶನ್ ಕೂಡ ಹೆಚ್ಚಿಸಿದೆ. ಟೀಂ ಇಂಡಿಯಾದ ಒಂದೊಂದೆ ವಿಕೆಟ್ ಪತನಗೊಳ್ಳುತ್ತಿದ್ದಂತೆ ಪೆವಿಲಿಯನ್‌ನಲ್ಲಿದ್ದ ಎಂ.ಎಸ್.ಧೋನಿ ಬ್ಯಾಟ್ ಕಚ್ಚುತ್ತಿರುವ ದಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ: ICC ವಿಶ್ವಕಪ್: ಭಾರತ Vs ನ್ಯೂಜಿಲೆಂಡ್, ಮಳೆ Vs DRS

ಧೋನಿ ಶ್ರೀಕೃಷ್ಣನ ರೂಪದಲ್ಲಿ ಟೀಂ ಇಂಡಿಯಾವನ್ನು ಕಾಪಾಡಲಿದ್ದಾರೆ ಎಂದು ಅಭಿಮಾನಿಗಳು ಟ್ವಿಟರ್ ಮೂಲಕ ಆಶಯ ವ್ಯಕ್ತಪಡಿಸಿದ್ದಾರೆ. ಧೋನಿ ಬ್ಯಾಟ್ ಕಚ್ಚಿದ ಘಟನೆಗೆ ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.


 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!