ವಿಶ್ವಕಪ್ 2019: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್

Published : Jun 12, 2019, 02:37 PM ISTUpdated : Jun 12, 2019, 03:04 PM IST
ವಿಶ್ವಕಪ್ 2019: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್

ಸಾರಾಂಶ

ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ರೋಚಕ ಪಂದ್ಯಕ್ಕೆ ವೇದಿಕೆ ರೆಡಿಯಾಗಿದೆ.  ಟಾಸ್ ಗೆದ್ದಿರುವ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಟೌಂಟನ್(ಜೂ.12): ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಿಗೆ ಮಳೆ ಕಾಟ ಜೋರಾಗಿದೆ. ಇದೀಗ 17ನೇ ಲೀಗ್ ಪಂದ್ಯ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಮಳೆ ಭೀತಿ ನಡುವೆಯೂ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದ  ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

 

 

ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಕೇನ್ ರಿಚರ್ಡನ್ಸ್ ಹಾಗೂ ಶಾನ್ ಮಾರ್ಶ್ ತಂಡ ಸೇರಿಕೊಂಡಿದ್ದಾರೆ. ಇತ್ತ ಪಾಕಿಸ್ತಾನ ಕೂಡ ಒಂದು ಬದಲಾವಣೆ ಮಾಡಿದೆ. ಶಾಹೀನ್ ಅಫ್ರಿದಿ ತಂಡ ಸೇರಿಕೊಂಡಿದ್ದಾರೆ.

 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!