ಟೀಂ ಇಂಡಿಯಾ ಆರೇಂಜ್ ಜರ್ಸಿ-ಟ್ವಿಟರ್‌ನಲ್ಲಿ ಭರ್ಜರಿ ಪ್ರತಿಕ್ರಿಯೆ!

Published : Jun 28, 2019, 09:44 PM ISTUpdated : Jun 28, 2019, 10:04 PM IST
ಟೀಂ ಇಂಡಿಯಾ ಆರೇಂಜ್ ಜರ್ಸಿ-ಟ್ವಿಟರ್‌ನಲ್ಲಿ ಭರ್ಜರಿ ಪ್ರತಿಕ್ರಿಯೆ!

ಸಾರಾಂಶ

ಟೀಂ ಇಂಡಿಯಾದ  ನೂತನ ಜರ್ಸಿ ಅನಾವರಣ ಮಾಡಲಾಗಿದೆ. ಆರೇಂಜ್ ಕಲರ್ ಜರ್ಸಿ ಬಿಡುಗಡೆ ಮಾಡಿರುವ ಬಿಸಿಸಿಐ, ಟ್ವಿಟರ್‌ನಲ್ಲಿ ಅಭಿಪ್ರಾಯ ಕೇಳಿತ್ತು. ಇದೀಗ ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರಿಗರ ಪ್ರತಿಕ್ರಿಯೆ ಇಲ್ಲಿದೆ. 

ಲಂಡನ್(ಜೂ.28): ವಿಶ್ವಕಪ್ ಟೂರ್ನಿ ಆಡುತ್ತಿರುವ ಟೀಂ ಇಂಡಿಯಾದ ನೂತನ ಜರ್ಸಿ ಅನಾವರಣ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗಿ ಬಿಸಿಸಿಐ ಇದೀಗ ಆರೆಂಜ್ ಕಲರ್ ಜರ್ಸಿ ಅನಾವರಣ ಮಾಡಿದೆ. ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಟೀಂ ಇಂಡಿಯಾವನ್ನು ಕೇಸರಿ ಮಯ ಮಾಡಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಐಸಿಸಿ ನಿಯಮದಂತೆ, ಭಾರತೀಯ ಕ್ರಿಕೆಟ್ ಮಂಡಳಿ ನೂತನ ಜರ್ಸಿ ಬಿಡುಗಡೆ ಮಾಡಿದೆ. ಈ ಕುರಿತು ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ. 

 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!