ವಿಶ್ವಕಪ್ 2019: ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್ ಸೋತ ಶ್ರೀಲಂಕಾ!

Published : Jul 01, 2019, 02:36 PM ISTUpdated : Jul 01, 2019, 02:40 PM IST
ವಿಶ್ವಕಪ್ 2019: ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್ ಸೋತ ಶ್ರೀಲಂಕಾ!

ಸಾರಾಂಶ

ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಕುತೂಹಲಕ್ಕೆ ಕಾರಣವಾಗಿದೆ. ಟಾಸ್ ಗೆದ್ದಿರುವ  ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.    

ಚೆಸ್ಟರ್ ಲೆ ಸ್ಟ್ರೀಟ್(ಜು.01): ವಿಶ್ವಕಪ್ ಟೂರ್ನಿಯ 39ನೇ ಲೀಗ್ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸೆಮಿಫೈನಲ್ ಆಸೆ ಜೀವಂತವಾಗಿರಬೇಕಾದರೆ ಶ್ರೀಲಂಕಾ ಈ ಪಂದ್ಯವನ್ನು ಗೆಲ್ಲಲೇಬೇಕು. ಮಹತ್ವದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ ಟಾಸ್ ಸೋತಿಗೆ. ಟಾಸ್ ಗೆದ್ದಿರುವ ವಿಂಡೀಸ್ ಲಂಕಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

 

ಶ್ರೀಲಂಕಾ ಆಡಿರೋ 7 ಪಂದ್ಯದಿಂದ 2 ಗೆಲುವು ಸಾಧಿಸಿದೆ. ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಲಂಕಾಗೆ ಗೆಲುವಿನ ಜೊತೆಗೆ ಅದೃಷ್ಠ  ಕೂಡ  ಕೈಹಿಡಿದರೆ ಮಾತ್ರ ಸೆಮೀಫೈನಲ್ ಪ್ರವೇಶ ಸಿಗಲಿದೆ. ಈಗಾಗಲೇ  ಟೂರ್ನಿಯಿಂದ ಹೊರಬಿದ್ದಿರುವ ವೆಸ್ಟ್ ಇಂಡೀಸ್ ತಂಡ ಸೋಲಿನ ಅಂತರ ಕಡಿಮೆ ಮಾಡಿಕೊಳ್ಳಲು ಹೋರಾಟ ನಡೆಸಲಿದೆ. 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!