ಮೋದಿ ಸರ್ಕಾರದಿಂದ ಭರ್ಜರಿ ಕೊಡುಗೆ : ಬಡ ಕುಟುಂಬಕ್ಕೆ ಉಚಿತ ಎಲ್‌ಪಿಜಿ

Published : Mar 01, 2021, 10:13 AM ISTUpdated : Mar 01, 2021, 10:23 AM IST
ಮೋದಿ ಸರ್ಕಾರದಿಂದ ಭರ್ಜರಿ ಕೊಡುಗೆ : ಬಡ ಕುಟುಂಬಕ್ಕೆ ಉಚಿತ ಎಲ್‌ಪಿಜಿ

ಸಾರಾಂಶ

ಬಡ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ನೀಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಇದರಿಂದ ಕೋಟ್ಯಂತರ ಕುಟುಂಬಗಳು ಅನುಕೂಲತೆ ಪಡೆದುಕೊಳ್ಳಲಿವೆ. 

ನವದೆಹಲಿ (ಮಾ.01): ಉಜ್ವಲಾ ಯೋಜನೆಯಡಿ ಮುಂದಿನ 2 ವರ್ಷದಲ್ಲಿ ಮತ್ತೆ 1 ಕೋಟಿ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

 ಕಳೆದ 4 ವರ್ಷದಲ್ಲಿ ಯೋಜನೆಯಡಿ 8 ಕೋಟಿ ಮನೆಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ನೀಡಲಾಗಿದೆ. ವಿತರಿಸಲಾಗಿದೆ. ಮುಂದಿನ ಹಂತದಲ್ಲಿ ವಾಸ ದೃಢೀಕರಣ ಪತ್ರ ಸಹ ಇಲ್ಲದೆ ಕನಿಷ್ಠ ಗುರುತಿನ ದಾಖಲೆ ಆಧಾರದಲ್ಲಿ ಅನಿಲ ಸಂಪರ್ಕ ನೀಡಲು ಯೋಚಿಸಲಾಗುತ್ತಿದೆ. 

ಜನ ಸಾಮಾನ್ಯರಿಗೆ ಶಾಕ್: ಮತ್ತೆ LPG ಸಿಲಿಂಡರ್ ಬೆಲೆ ಏರಿಕೆ! ...

ಹಾಗೆಯೇ ಒಬ್ಬ ಡೀಲರ್‌ ಬದಲಾಗಿ ಮೂವರು 3 ಡೀಲರ್‌ಗಳಿಂದ ಸಿಲಿಂಡರ್‌ಗಳಿಗೆ ಅನಿಲವನ್ನು ತುಂಬಿಸುವ ಆಯ್ಕೆಯನ್ನು ಜನರು ಪಡೆಯಲಿದ್ದಾರೆ ಎಂದು ಅನಿಲ ಕಾರ‍್ಯದರ್ಶಿ ತರುಣ್‌ ಕಪೂರ್‌ ಭಾನುವಾರ ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
IAS: ಭ್ರಷ್ಟ ವ್ಯವಸ್ಥೆ ನಿದ್ದೆಗೆಡಿಸಿದ ಭಾರತದ ಆ ಐರನ್ ಐಎಎಸ್' ಆಫೀಸರ್ಸ್; ಈ ಲಿಸ್ಟ್‌ನಲ್ಲಿದೆ ಒಂದು ಕನ್ನಡದ ಕಲಿ!