ಫೆ.18ಕ್ಕೆ ಮತ್ತೆ ಭಾರತಕ್ಕೆ ಬರಲಿದೆ 13 ಆಫ್ರಿಕಾ ಚೀತಾ

Published : Feb 12, 2023, 08:14 AM IST
ಫೆ.18ಕ್ಕೆ  ಮತ್ತೆ ಭಾರತಕ್ಕೆ ಬರಲಿದೆ 13 ಆಫ್ರಿಕಾ ಚೀತಾ

ಸಾರಾಂಶ

ಕಳೆದ ವರ್ಷದ ಸೆ.17ರಂದು ನಮೀಬಿಯಾದಿಂದ ಭಾರತಕ್ಕೆ ಕರೆತಂದ 8 ಚೀತಾಗಳು ಭಾರತದ ವಾತಾವರಣಕ್ಕೆ ಹೊಂದಿಕೊಂಡ ಬೆನ್ನಲ್ಲೇ 2ನೇ ಹಂತದ ಚೀತಾಗಳು ಭಾರತಕ್ಕೆ ಬರಲು ಸಜ್ಜಾಗಿವೆ. ಫೆ.18ರಂದು 12 ಚೀತಾಗಳು ಆಫ್ರಿಕಾದಿಂದ ಭಾರತಕ್ಕೆ ಬರುವ ಸಾಧ್ಯತೆ ಇದೆ ಎಂದು ಹಿರಿಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಶೋಪುರ್‌: ಕಳೆದ ವರ್ಷದ ಸೆ.17ರಂದು ನಮೀಬಿಯಾದಿಂದ ಭಾರತಕ್ಕೆ ಕರೆತಂದ 8 ಚೀತಾಗಳು ಭಾರತದ ವಾತಾವರಣಕ್ಕೆ ಹೊಂದಿಕೊಂಡ ಬೆನ್ನಲ್ಲೇ 2ನೇ ಹಂತದ ಚೀತಾಗಳು ಭಾರತಕ್ಕೆ ಬರಲು ಸಜ್ಜಾಗಿವೆ. ಫೆ.18ರಂದು 12 ಚೀತಾಗಳು ಆಫ್ರಿಕಾದಿಂದ ಭಾರತಕ್ಕೆ ಬರುವ ಸಾಧ್ಯತೆ ಇದೆ ಎಂದು ಹಿರಿಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಚೀತಾಗಳನ್ನು ಮೊದಲು ಗ್ವಾಲಿಯರ್‌ನಲ್ಲಿ ಪರೀಕ್ಷಿಸಿ ಬಳಿಕ ಅಭಯಾರಣ್ಯಕ್ಕೆ ಬಿಡಲಾಗುವುದು. ಚೀತಾ ಸಂತತಿ ಅಳಿದುಹೋದ 7 ದಶಕಗಳ ಬಳಿಕ ಭಾರತದಲ್ಲಿ ಮತ್ತೆ ಚೀತಾಗಳನ್ನು ಮರುಪರಿಚಯಿಸಲಾಗುತ್ತಿದೆ. ಚೀತಾಗಳನ್ನು ಮಧ್ಯಪ್ರದೇಶ ಕುನೋ ಅಭಯಾರಣ್ಯಕ್ಕೆ ಬಿಡಲಾಗುತ್ತಿದೆ.

ಚಿರತೆ ಹಾವಳಿ ನಡುವೆ ಪ್ರತಿ ವರ್ಷ ಭಾರತಕ್ಕೆ ಬರಲಿದೆ 12 ಚೀತಾ, ದಕ್ಷಿಣ ಆಫ್ರಿಕಾ ಜೊತೆ ಒಪ್ಪಂದ!

ಮೊದಲ ಬಾರಿ ನೀಲ್ಗಾಯ್‌ ಬೇಟೆಯಾಡಿದ ಚೀತಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಆಧಾರ್ ಬಯೋಮೆಟ್ರಿಕ್ ಶಿಲ್ಪಿ, ಬೆಂಗಳೂರಿನ ಸರ್ವಂ AI ಕಂಪನಿ ಕಟ್ಟಿದ ವಿವೇಕ್ ರಾಘವನ್ ಈಗ TIME100 AI 2026 ಪಟ್ಟಿಯಲ್ಲಿ ಪ್ರಭಾವಿ ವ್ಯಕ್ತಿ!
ನೇಪಾಳದ ಹೃದಯವಿದ್ರಾವಕ ಘಟನೆ, ಕೆಸರಿನಡಿ ಸಿಲುಕಿದ ಶವ ಮೇಲಕ್ಕೆತ್ತಿ ಚಿನ್ನ ಕದಿಯುತ್ತಿರುವ ಕಟುಕರು