ಅಂಫಾನ್‌ ಪರಿಹಾರಕ್ಕೆ ತೆರಳಿದ್ದ NDRFನ 49 ಸಿಬ್ಬಂದಿಗೆ ಸೋಂಕು!

Published : Jun 10, 2020, 11:32 AM ISTUpdated : Jun 10, 2020, 11:33 AM IST
ಅಂಫಾನ್‌ ಪರಿಹಾರಕ್ಕೆ ತೆರಳಿದ್ದ NDRFನ  49 ಸಿಬ್ಬಂದಿಗೆ ಸೋಂಕು!

ಸಾರಾಂಶ

ಪಶ್ಚಿಮ ಬಂಗಾಳ ಹಾಗೂ ಒಡಿಶಾಕ್ಕೆ ಇತ್ತೀಚೆಗೆ ಅಪ್ಪಳಿಸಿದ್ದ ಪ್ರಚಂಡ ಮಾರುತ| ಅಂಫಾನ್‌ ಪರಿಹಾರಕ್ಕೆ ತೆರಳಿದ್ದ NDRFನ  49 ಸಿಬ್ಬಂದಿಗೆ ಸೋಂಕು!

ನವದೆಹಲಿ(ಜೂ.10): ಪಶ್ಚಿಮ ಬಂಗಾಳ ಹಾಗೂ ಒಡಿಶಾಕ್ಕೆ ಇತ್ತೀಚೆಗೆ ಅಪ್ಪಳಿಸಿದ್ದ ಪ್ರಚಂಡ ಮಾರುತ ‘ಅಂಫಾನ್‌’ ವೇಳೆ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಆರ್‌ಎಫ್‌)ದ 49 ಸಿಬ್ಬಂದಿಗಳಿಗೆ ಕೊರೋನಾ ವೈರಸ್‌ ಸೋಂಕು ಅಂಟಿದೆ.

ಅಂಫಾನ್‌ ನಿಖರ ಮಾಹಿತಿ ಕೊಟ್ಟ ಐಎಂಡಿಗೆ ವಿಶ್ವ ಹವಾಮಾನ ಇಲಾಖೆ ಭೇಷ್‌!

49 ಮಂದಿ ಕೂಡ ಪಶ್ಚಿಮ ಬಂಗಾಳದಲ್ಲಿ ಕಾರ್ಯ ನಿರ್ವಹಿಸಿದವರು ಎಂದು ಎನ್‌ಎಡಿಆರ್‌ಎಫ್‌ ತಿಳಿಸಿದೆ. ಕೊರೋನಾ ಪರೀಕ್ಷೆ ಮಾಡಿ ನೆಗೆಟಿವ್‌ ವರದಿ ಬಂದವರನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಕರ್ತವ್ಯ ಮುಗಿಸಿ ಬಂದ ಮೇಲೂ ಪರೀಕ್ಷೆಗೊಳಪಡಿಸಲಾಗಿದ್ದು ಈ ವೇಳೆ 49 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅವರಲ್ಲಿ ಯಾವುದೇ ಸೋಂಕಿನ ಲಕ್ಷಣ ಕಂಡು ಬಂದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು