ರೈಲ್ವೆ ಗೇಟು ಮುಚ್ಚದೆ ಅವಘಡ: ರೈಲು ಡಿಕ್ಕಿಯಾಗಿ 5 ಬಲಿ

Kannadaprabha News   | Asianet News
Published : Apr 23, 2021, 09:50 AM ISTUpdated : Apr 23, 2021, 10:45 AM IST
ರೈಲ್ವೆ ಗೇಟು ಮುಚ್ಚದೆ ಅವಘಡ: ರೈಲು ಡಿಕ್ಕಿಯಾಗಿ 5 ಬಲಿ

ಸಾರಾಂಶ

ರೈಲ್ವೆ ಕ್ರಾಸಿಂಗ್‌ನಲ್ಲಿ ಗೇಟ್ ಮುಚ್ಚದೆ ಅವಘಡ ಸಂಭವಿಸಿದೆ. ವಾಹನಕ್ಕೆ ರೈಲು ಡಿಕ್ಕಿಯಾಗಿ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. 

ಶಹಜಹಾನ್‌ಪುರ (ಏ.23): ಮಾನವಸಹಿತವಾದ ರೈಲ್ವೆ ಕ್ರಾಸಿಂಗ್‌ನಲ್ಲಿ ಹಲವು ವಾಹನಗಳಿಗೆ ರೈಲೊಂದು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ ಹಾಗೂ ಓರ್ವ ಗಾಯಗೊಂಡ ದುರಂತ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

 ರೈಲ್ವೆ ಕ್ರಾಸಿಂಗ್‌ ಗೇಟ್‌ಗಳನ್ನು ಮುಚ್ಚದ ಕಾರಣಕ್ಕೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌ-ಚಂಡೀಗಢ ಸೂಪರ್‌ಫಾಸ್ಟ್‌ ರೈಲು ಗುರುವಾರ ಬೆಳಗ್ಗೆ ಮೀರನ್‌ಪುರ ಕಟ್ರಾ ರೈಲು ನಿಲ್ದಾಣದಿಂದ ಹೊರಟ ಬಳಿಕ ರೈಲ್ವೆ ಗೇಟ್‌ ಮುಚ್ಚಿರಲಿಲ್ಲ. 

ರೈಲು ಹಳಿಗೆ ಬಿದ್ದ ಮಗು ರಕ್ಷಿಸಿದ ರೈಲ್ವೇ ಸಿಬ್ಬಂದಿ: ಮೈ ಜುಮ್ಮೆನಿಸುವ ವಿಡಿಯೋ ವೈರಲ್! .

ಆಗ 2 ಟ್ರಕ್‌ಗಳು, ಒಂದು ಕಾರು ಮತ್ತು ಒಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ರೈಲು ಕೂಡ ಹಳಿ ತಪ್ಪಿದೆ. ಇದರಿಂದಾಗಿ 6 ಗಂಟೆಗಳ ಕಾಲ ಈ ಭಾಗದಲ್ಲಿ ರೈಲ್ವೆ ಸಂಚಾರ ಅಸ್ತವ್ಯಸ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ