ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು

ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು

Published : May 13, 2026, 12:48 PM IST

ಅಮ್ಮನ ಆಡಳಿತದಲ್ಲಿ ಸೈಲೆಂಟಾಗಿದ್ದ ವಿಜಯ್​​ ಕತೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ದಶಕಗಳ ಹಿಂದೆಯೇ ವಿಜಯ್​​ ತಮಿಳುನಾಡು ರಾಜಕೀಯ ಪ್ರವೇಶಕ್ಕೆ ತೀರ್ಮಾನ ಮಾಡಿದ್ರಾ..? ಆ ತೀರ್ಮಾನವನ್ನು ಅರಿತು ಜಯಲಲಿತಾ ವಿಜಯ್​​​ನನ್ನು ಕಾಡಿದ್ರಾ ?

ತಮಿಳುನಾಡಿನ ರಾಜಕೀಯ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ತಿದೆ.. ಅಮ್ಮನ ಪಾರ್ಟಿಯ 30 ಶಾಸಕರು ಟಿವಿಕೆ ಬೆಂಬಲಕ್ಕೆ ನಿಂತಿದ್ದಾರೆ.. ಇದ್ರಿಂದ AIADMK ಛಿದ್ರಾವಾಗೋದು ಗ್ಯಾರಂಟಿಯಾಗಿದೆ. ಈ ಸಲ ಜೋಡಿ ಎಲೆಗಳ ಪಾರ್ಟಿ ಒಡೆದೋದ್ರೆ, ಆರು ದಶಕಗಳ ಕೋಟೆ ನೆಲಸಮವಾದಂತೆಯೇ. ಈ ಕೋಟೆಯನ್ನು ಭೇದಿಸಿದ್ದು ಮಾತ್ರ ದಳಪತಿ ವಿಜಯ್​. ಅದೇಗೆ ಅನ್ನೋದ್ರ ಹಿಂದೆ ಒಂದು ಸೇಡಿನ ರಹಸ್ಯವಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more