
ಮುಂಬೈ(ಜೂ. 17) ಒಂದು ಕಡೆ ಕೊರೋನಾ ಅಟ್ಟಹಾಸ, ಇನ್ನೊಂದು ಕಡೆ ಚಂಡಮಾರುತ ಎಂದು ನಲುಗಿ ಹೋಗಿದ್ದ ಮಹಾರಾಷ್ಟ್ರಕ್ಕೆ ನಿಸರ್ಗ ಮತ್ತೊಂದು ಶಾಕ್ ನೀಡಿದೆ.
ಮುಂಬೈನ ಉತ್ತರ ಭಾಗದಲ್ಲಿ 2.5 ತೀವ್ರತೆಯ ಭೂಕಂಪನ ಆಗಿದೆ.
ಬೆಳಿಗ್ಗೆ 11:51 ಸಮಯದಲ್ಲಿ ಭೂಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ತಿಳಿಸಿದೆ. ದೇಶದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಈ ನಡುವೆ ಭೂಕಂಪ ಭಯಬೀಳಿಸಿದೆ.
ಭೂಕಂಪನವಾದಾಗ ಏನು ಮಾಡಬೇಕು? ಇಲ್ಲಿದೆ ವಿಪತ್ತು ನಿರ್ವಹಣೆ ಸರಳ ಸೂತ್ರ
ರಾಷ್ಟ್ರ ರಾಜಧಾನಿ ದೆಹಲಿಯಿಂದ 64 ಕಿಲೋಮೀಟರ್ ದೂರದಲ್ಲಿರವ ರೋಹ್ಟಕ್ ಹಾಗೂ ಹರಿಯಾಣದಲ್ಲಿ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ