
ನವದೆಹಲಿ(ಅ.08) ಭಾರತ-ಕೆನಡಾ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಂಡಿದೆ. ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಾಮಾನ್ಯ ಹಿತಾಸಕ್ತಿಗಳಿಂದ ನಮ್ಮ ವ್ಯವಹಾರ ನಡೆಯುತ್ತಿದೆ. ವ್ಯಾಪಾರ ಮತ್ತು ಹೂಡಿಕೆ ಭಾರತ ಹಾಗೂ ಕೆನಡಾ ಸಂಬಂಧದ ಅವಿಭಾಜ್ಯವಾಗಿವೆ. ಭಾರತದಲ್ಲಿ ಅತೀ ಹೆಚ್ಚು ಹೂಡಿಕೆ ಮಾಡಿದ ವಿದೇಶಗಳ ಪೈಕಿ ಕೆನಡಾ 20ನೇ ಸ್ಥಾನದಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
#Unite2FightCorona, ಕೋವಿಡ್ ವಿರುದ್ಧ ಜನಾಂದೋಲನ, ಬೃಹತ್ ಕಾರ್ಯಕ್ರಮಕ್ಕೆ ಮೋದಿ ಚಾಲನೆ!
ಕೆನಡಾದಲ್ಲಿ ನಡೆದ ಇನ್ವೆಸ್ಟ್ ಇಂಡಿಯಾ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಕಾನ್ಫೆರನ್ಸ್ ಮೂಲಕ ಮುಖ್ಯ ಭಾಷಣ ಮಾಡಿದರು. ಭಾರತ ಮತ್ತು ಕೆನಡಾ ನಡುವಿನ ವ್ಯವಹಾರ ಸಂಬಂಧ ಮತ್ತಷ್ಟು ಬಲಪಡಿಸುವ ಕುರಿತು ಈ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಕೆನಡಾದ ವ್ಯಾಪಾರ ಸಮುದಾಯಕ್ಕೆ ಭಾರತದಲ್ಲಿ ಹೂಡಿಕೆ ಮಾಡುವ ಅವಕಾಶ ಹಾಗೂ ಭಾರತವನ್ನು ಹೂಡಿಕೆ ತಾಣವಾಗಿಸುವ ನಿಟ್ಟಿನಲ್ಲಿ ಮೋದಿ ಮಹತ್ವದ ಭಾಷಣ ಮಾಡಿದ್ದಾರೆ.
ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿದ ಮೋದಿ.. ಕಾರಣ ಸರಳ!...
ಇನ್ವೆಸ್ಟ್ ಇಂಡಿಯಾ ಸಮ್ಮೇಳನದಲ್ಲಿ ಮೋದಿ ಭಾಷಣ ಪ್ರಮುಖ ಅಂಶ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ