
ಚೆನ್ನೈ: ಕಳೆದ ಅಕ್ಟೋಬರ್‌ನಲ್ಲಿ ಮೋಂಥಾ ಚಂಡಮಾರುತಕ್ಕೆ ಸಾಕ್ಷಿಯಾಗಿದ್ದ ಬಂಗಾಳ ಕೊಲ್ಲಿಯಲ್ಲಿ ಇದೀಗ ಮತ್ತೊಂದು ಚಂಡಮಾರುತದ ಭೀತಿ ಶುರುವಾಗಿದೆ. ಒಂದು ವೇಳೆ ಚಂಡಮಾರುತ ರೂಪುಗೊಂಡರೆ ಅದಕ್ಕೆ ಸನ್ಯಾರ್ (ಸಿಂಹ) ಎಂದು ಹೆಸರಿಡಲಾಗುವುದು.
ಪ್ರಸಕ್ತ ಅಂಡಮಾನ್ ದ್ವೀಪ ಸಮೂಹ ಸಮೀಪದ ಮಲಕ್ಕಾ ಜಲಸಂಧಿ ಬಳಿ ವಾಯುಭಾರ ಕುಸಿತ ಉಂಟಾಗಿದೆ. ಇದು ಮುಂದಿನ ವಾರದ ವೇಳೆಗೆ ತೀವ್ರ ಸ್ವರೂಪ ಪಡೆದುಕೊಂಡು ಚಂಡಮಾರುತವಾಗಿ ಬದಲಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಅದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನ.27ರವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಗೆ ಕಾರಣವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ