ನ್ಯೂಸ್‌ಕ್ಲಿಕ್‌ ಸಂಸ್ಥಾಪಕನ ಬಂಧನ ಕಾನೂನು ಬಾಹಿರ: ಈಗಿಂದೀಗಲೇ ಬಿಡುಗಡೆ ಮಾಡಿ ಸುಪ್ರೀಂಕೋರ್ಟ್ ಆದೇಶ

Published : May 15, 2024, 12:47 PM ISTUpdated : May 15, 2024, 12:48 PM IST
ನ್ಯೂಸ್‌ಕ್ಲಿಕ್‌ ಸಂಸ್ಥಾಪಕನ ಬಂಧನ ಕಾನೂನು ಬಾಹಿರ: ಈಗಿಂದೀಗಲೇ ಬಿಡುಗಡೆ ಮಾಡಿ ಸುಪ್ರೀಂಕೋರ್ಟ್ ಆದೇಶ

ಸಾರಾಂಶ

ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರ್ಕಾಯಸ್ಥ ಬಂಧನ ಕಾನೂನು ಬಾಹಿರವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಕಳೆದ ವರ್ಷ ಅಕ್ಟೋಬರ್ 3 ರಂದು ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರ್ಕಾಯಸ್ಥ ಅವರನ್ನು ದೆಹಲಿ ಪೊಲೀಸರು ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಬಂಧಿಸಿದ್ದರು

ನವದೆಹಲಿ: ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರ್ಕಾಯಸ್ಥ ಬಂಧನ ಕಾನೂನು ಬಾಹಿರವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಕಳೆದ ವರ್ಷ ಅಕ್ಟೋಬರ್ 3 ರಂದು ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರ್ಕಾಯಸ್ಥ ಅವರನ್ನು ದೆಹಲಿ ಪೊಲೀಸರು ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಬಂಧಿಸಿದ್ದರು. ಆದರೆ ಇವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಬಂಧಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಕೂಡಲೇ ಅವನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ  ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ  ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ.  ಅಲ್ಲದೇ ಬಂಧನ ವೇಳೆ ರಿಮಾಂಡ್ ಕಾಪಿಯನ್ನು ಕೂಡ ಕೊಟ್ಟಿಲ್ಲ ಇದು ಅವರ ಬಂಧನವನ್ನು ರದ್ದುಪಡಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. 

ನ್ಯೂಸ್‌ಕ್ಲಿಕ್ ಅಕ್ರಮ ಹಣ ವರ್ಗಾವಣೆ ಕೇಸ್‌: ಚೀನಾದಲ್ಲಿರೋ ಉದ್ಯಮಿ ನೆವಿಲ್ಲೆ ರಾಯ್ ಸಿಂಘಮ್‌ಗೆ ಇ.ಡಿ. ಸಮನ್ಸ್‌

ಭಾರತದ ಸಾರ್ವಭೌಮತೆ ನಾಶಕ್ಕೆ ಚೀನಾದಿಂದ ನ್ಯೂಸ್‌ಕ್ಲಿಕ್‌ಗೆ ಹಣ: ಎಫ್‌ಐಆರ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್