28 ವರ್ಷದಲ್ಲಿ 53ನೇ ಬಾರಿ ಐಎಎಸ್‌ ಅಧಿಕಾರಿ ಅಶೋಕ್‌ ಖೇಮ್ಕಾ ವರ್ಗ!

Published : Nov 28, 2019, 10:26 AM IST
28 ವರ್ಷದಲ್ಲಿ 53ನೇ ಬಾರಿ ಐಎಎಸ್‌ ಅಧಿಕಾರಿ ಅಶೋಕ್‌ ಖೇಮ್ಕಾ ವರ್ಗ!

ಸಾರಾಂಶ

28 ವರ್ಷದಲ್ಲಿ 53ನೇ ಬಾರಿ ಹರ್ಯಾಣ ಐಎಎಸ್‌ ಅಧಿಕಾರಿ ಅಶೋಕ್‌ ಖೇಮ್ಕಾ ವರ್ಗ| ಪ್ರಮಾಣಿಕತೆಗೆ ಪ್ರತಿಫಲವೆಂದರೆ ಅವಮಾನ. ಮತ್ತೊಮ್ಮೆ ವರ್ಗಾವಣೆ

ಚಂಡೀಗಢ[ನ.28]: ಹರ್ಯಾಣ ಸರ್ಕಾರ ಐಎಎಸ್‌ ಅಧಿಕಾರಿ ಅಶೋಕ್‌ ಖೇಮ್ಕಾ ಅವರನ್ನು ಮತ್ತೊಮ್ಮೆ ವರ್ಗಾವಣೆ ಮಾಡಿದೆ. ಇದು 28 ವರ್ಷಗಳ ಅವರ ವೃತ್ತಿ ಜೀವನದಲ್ಲಿ 53ನೇ ವರ್ಗಾವಣೆ ಆಗಿದೆ.

ತಮ್ಮ ವರ್ಗಾವಣೆ ಬಗ್ಗೆ ಖಡಕ್‌ ಪ್ರತಿಕ್ರಿಯೆ ನೀಡಿರುವ ಖೇಮ್ಕಾ, ‘ಪ್ರಮಾಣಿಕತೆಗೆ ಪ್ರತಿಫಲವೆಂದರೆ ಅವಮಾನ. ಮತ್ತೊಮ್ಮೆ ವರ್ಗಾವಣೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಮಾಚ್‌ರ್‍ನಲ್ಲಷ್ಟೇ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಖೇಮ್ಕಾ ನೇಮಕಗೊಂಡದ್ದರು. ಈಗ ಅವರನ್ನು ಪುರಾತತ್ವ ಮತ್ತು ವಸ್ತುಸಂಗ್ರಹಾಲಯ ಇಲಾಖೆಗೆ ವರ್ಗಾಯಿಸಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾರ ಹಗರಣ ಬಯಲಿಗೆಳೆಯುವ ಮೂಲಕ ಖೇಮ್ಕಾ ಪ್ರಸಿದ್ಧರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ
ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ