ಕಾಶ್ಮೀರ ದೇಶದವರನ್ನು ಏನೆಂದು ಕರೆಯುತ್ತಾರೆ: ಬಿಹಾರ ಪ್ರಶ್ನೆಪತ್ರಿಕೆ ವಿವಾದ

Published : Oct 20, 2022, 08:23 AM ISTUpdated : Oct 20, 2022, 09:47 AM IST
ಕಾಶ್ಮೀರ ದೇಶದವರನ್ನು ಏನೆಂದು ಕರೆಯುತ್ತಾರೆ: ಬಿಹಾರ ಪ್ರಶ್ನೆಪತ್ರಿಕೆ ವಿವಾದ

ಸಾರಾಂಶ

ಇಲ್ಲಿನ ಸರ್ಕಾರಿ ಶಾಲೆಗಳ ಮಧ್ಯಂತರ ಪರೀಕ್ಷೆಯಲ್ಲಿ ಕಾಶ್ಮೀರವನ್ನು ಪ್ರತ್ಯೇಕ ದೇಶ ಎಂದು ಕರೆದ ಪ್ರಶ್ನೆಯೊಂದನ್ನು ನೀಡಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಇದರ ಹಿಂದೆ ಪಿತೂರಿ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ವಿಪಕ್ಷ ಬಿಜೆಪಿ ಒತ್ತಾಯಿಸಿದೆ. 

ಬಿಹಾರ: ಇಲ್ಲಿನ ಸರ್ಕಾರಿ ಶಾಲೆಗಳ ಮಧ್ಯಂತರ ಪರೀಕ್ಷೆಯಲ್ಲಿ ಕಾಶ್ಮೀರವನ್ನು ಪ್ರತ್ಯೇಕ ದೇಶ ಎಂದು ಕರೆದ ಪ್ರಶ್ನೆಯೊಂದನ್ನು ನೀಡಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಇದರ ಹಿಂದೆ ಪಿತೂರಿ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ವಿಪಕ್ಷ ಬಿಜೆಪಿ ಒತ್ತಾಯಿಸಿದೆ. 

ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಬಿಹಾರ ಎಜುಕೇಷನ್‌ ಪ್ರಾಜೆಕ್ಟ್ ಕೌನ್ಸಿಲ್‌ ನಡೆಸಿದ ಪರೀಕ್ಷೆಯೊಂದರಲ್ಲಿ ಚೀನಾ (china) ದೇಶದ ಪ್ರಜೆಗಳನ್ನು ಚೀನಿಯರು ಎಂದ ಕರೆಯುತ್ತಾರೆ ಎಂದು ಉದಾಹರಿಸಿ, ಹಾಗಿದ್ದರೆ, ನೇಪಾಳ (Nepala) ದೇಶದ ಜನರನ್ನು, ಬ್ರಿಟನ್‌ ದೇಶದ ಜನರನ್ನು, ಕಾಶ್ಮೀರ (Kashmir) ದೇಶದ ಜನರನ್ನು ಮತ್ತು ಭಾರತದಲ್ಲಿ ನೆಲೆಸಿರುವವರನ್ನು ಏನೆಂದು ಕರೆಯುತ್ತಾರೆ ಎಂದು ಪ್ರಶ್ನಿಸಲಾಗಿದೆ. ಇದು ವಿವಾದವಾದ ಬಳಿಕ ಕಣ್ತಪ್ಪಿನಿಂದ ಆದ ಘಟನೆ ಎಂದು ಸಂಸ್ಥೆ ತಿಪ್ಪೆ ಸಾರಿಸಿದೆ.

ಪಿಎಸ್‌ಐ ನೇಮಕಾತಿ: ಪ್ರಶ್ನೆಪತ್ರಿಕೆ 1ರಲ್ಲೂ ಅಕ್ರಮ, ಬ್ಲೂಟೂತ್‌ ಬಳಕೆ ಪತ್ತೆ..!


ರಾಜ್ಯಪಾಲರು ಕೇವಲ ಕೈಗೊಂಬೆ ಮಾತ್ರವೇ?: ಪ್ರಶ್ನೆ ಪತ್ರಿಕೆ ವಿವಾದ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

PM Modi Israel visit: ಭಯೋತ್ಪಾದನೆ ವಿರುದ್ಧ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ: ಇಸ್ರೇಲ್‌ ನೆಲದಲ್ಲಿ ನಿಂತು ಪಾಕ್‌ಗೆ ಮೋದಿ ಎಚ್ಚರಿಕೆ!
Food Adulteration: ಹೋಳಿ ಹಬ್ಬದ ಹೊತ್ತಲ್ಲೇ ಆಹಾರ ಕಲಬೆರಕೆ ವಿರುದ್ಧ ದೆಹಲಿಯಲ್ಲಿ ಬಿಗ್ ಆಪರೇಷನ್!