5 ವರ್ಷದಲ್ಲಿ 56 ಸಂಸದ, ಶಾಸಕರ ವಿರುದ್ಧ ಕೇಸು, 22 ಚಾರ್ಜ್‌ಶೀಟ್

By Kannadaprabha NewsFirst Published Dec 8, 2022, 9:44 AM IST
Highlights

ಕಳೆದ ಐದು ವರ್ಷದಲ್ಲಿ ಕೇಂದ್ರಿಯ ತನಿಖಾ ದಳ(ಸಿಬಿಐ) 56 ಶಾಸಕರು ಹಾಗೂ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಅವುಗಳ ಪೈಕಿ 22 ಶಾಸಕರು ಹಾಗೂ ಸಂಸದರ ವಿರುದ್ಧ ಆರೋಪಟ್ಟಿ ಸಲ್ಲಿಸಿದೆ ಎಂದು ಬುಧವಾರ ಲೋಕಸಭೆಗೆ ತಿಳಿಸಿದೆ.

ನವದೆಹಲಿ: ಕಳೆದ ಐದು ವರ್ಷದಲ್ಲಿ ಕೇಂದ್ರಿಯ ತನಿಖಾ ದಳ(ಸಿಬಿಐ) 56 ಶಾಸಕರು ಹಾಗೂ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಅವುಗಳ ಪೈಕಿ 22 ಶಾಸಕರು ಹಾಗೂ ಸಂಸದರ ವಿರುದ್ಧ ಆರೋಪಟ್ಟಿ ಸಲ್ಲಿಸಿದೆ ಎಂದು ಬುಧವಾರ ಲೋಕಸಭೆಗೆ ತಿಳಿಸಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್‌, 2017ರಿಂದ 2022 ರವರೆಗೆ ಆಂಧ್ರ ಪ್ರದೇಶದ 10 ಶಾಸಕರು ಹಾಗೂ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಕಳೆದ ಐದು ವರ್ಷದಲ್ಲೇ ಪ್ರಕರಣ ದಾಖಲಾದ ರಾಜ್ಯ ಇದಾಗಿದೆ ಎಂದು ತಿಳಿಸಿದ್ದಾರೆ. ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ 1 ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿಸಿದ್ದಾರೆ.

391 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ

56ರಲ್ಲಿ 51 ಕೋಟ್ಯಧೀಶ್ವರರು: 22 ಸಚಿವರಿಗಿದೆ ಕ್ರಿಮಿನಲ್ ಹಿನ್ನೆಲೆ!
PUC ಓದಿದ ಕ್ರಿಮಿನಲ್ ಸ್ವಪ್ನಾ ದೂತಾವಾಸ ಕಚೇರಿಯಲ್ಲಿ ಆಫೀಸರ್ ಆಗಿದ್ದೇಗೆ..? ಸ್ಮಗ್ಲಿಂಗ್ ಸುಂದರಿಯ ಸೀಕ್ರೆಟ್

click me!