ವಿದೇಶಿ ಪ್ರಯಾಣಿಕರಿಗೆ ಕೋವಿಡ್‌ ನೆಗೆಟಿವ್‌ ಕಡ್ಡಾಯ!

Published : Feb 18, 2021, 09:21 AM ISTUpdated : Feb 18, 2021, 11:35 AM IST
ವಿದೇಶಿ ಪ್ರಯಾಣಿಕರಿಗೆ ಕೋವಿಡ್‌ ನೆಗೆಟಿವ್‌ ಕಡ್ಡಾಯ!

ಸಾರಾಂಶ

ವಿದೇಶಿ ಪ್ರಯಾಣಿಕರಿಗೆ ಕೋವಿಡ್‌ ನೆಗೆಟಿವ್‌ ಕಡ್ಡಾಯ| ಆಫ್ರಿಕಾ, ಬ್ರೆಜಿಲ್‌ ಸೇರಿ ಇನ್ನಿತರ ರೂಪಾಂತರಿ ವೈರಸ್‌ ತಡೆಗೆ ಈ ಕ್ರಮ

ನವದೆಹಲಿ(ಫೆ.18): ಆಫ್ರಿಕಾ ಮತ್ತು ಬ್ರೆಜಿಲ್‌ನ ರೂಪಾಂತರಿ ಕೊರೋನಾ ವೈರಸ್‌ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ, ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಅನ್ವಯಿಸುವ ನೂತನ ಮಾರ್ಗಸೂಚಿಗಳನ್ನು ಭಾರತ ಸರ್ಕಾರ ಪ್ರಕಟಿಸಿದೆ.

ಮಾರ್ಚ್‌ನಿಂದ 2ನೇ ಹಂತದ ಕೊರೋನಾ ಲಸಿಕೆ ವಿತರಣೆ; 50 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್!

ಬ್ರಿಟನ್‌, ಯೂರೋಪ್‌ ಹಾಗೂ ಮಧ್ಯ ಪ್ರಾಚ್ಯ ರಾಷ್ಟ್ರಗಳಿಂದ ಬರುವವರಿಗೆ ಈ ನಿಯಮ ಅನ್ವಯಿಸಲಿವೆ. ಈ ದೇಶಗಳಿಂದ ಭಾರತಕ್ಕೆ ಬರುವವರು ತಮ್ಮ ಪ್ರಯಾಣಕ್ಕೂ ಮುನ್ನ ಏರ್‌ ಸುವಿಧ ಪೋರ್ಟಲ್‌ನಲ್ಲಿ ತಮಗೆ ಸೋಂಕಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ, 72 ಗಂಟೆ ಮುಂಚಿತವಾಗಿ ಮಾಡಿಸಿದ ಆರ್‌ಟಿಪಿಎಸ್‌ಆರ್‌ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಇರುವ ದಾಖಲೆ, ಸಲ್ಲಿಸಬೇಕು.

ಜೊತೆಗೆ ಭಾರತಕ್ಕೆ ಬಂದ ಬಳಿಕವೂ ಕೊರೋನಾ ಪರೀಕ್ಷೆಗೆ ಮಾಡಿಸಿಕೊಳ್ಳಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಾಳಿಯಲ್ಲ, ವಿಷವನ್ನೇ ಉಸಿರಾಡುತ್ತಿದ್ದಾರಾ ಜನರು? ದೇಶದ ಅತ್ಯಂತ ಕಲುಷಿತ ನಗರಗಳ ಪಟ್ಟಿ ನೋಡಿದರೆ ಶಾಕ್ ಆಗ್ತೀರಾ!
India News Today Live Updates: ಗಾಳಿಯಲ್ಲ, ವಿಷವನ್ನೇ ಉಸಿರಾಡುತ್ತಿದ್ದಾರಾ ಜನರು? ದೇಶದ ಅತ್ಯಂತ ಕಲುಷಿತ ನಗರಗಳ ಪಟ್ಟಿ ನೋಡಿದರೆ ಶಾಕ್ ಆಗ್ತೀರಾ!