ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?

ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?

Published : May 23, 2026, 05:48 PM IST

ಸೋಶಿಯಲ್ ಮೀಡಿಯಾಗಳಲ್ಲಿ ಇದೀಗ ಜಿರಳೆಯದ್ದೇ ಸದ್ದು. ಕಾಕ್ರೋಚ್ ಜನತಾ ಪಾರ್ಟಿ ಭಾರಿ ಕೋಲಾಹಲ ಸೃಷ್ಟಿಸಿದೆ. ಬಿಜೆಪಿ ವಿರುದ್ಧ ನಿಂತಿರುವ ಶಕ್ತಿಗಳೆಲ್ಲಾ ಈ ಜಿರೆಳೆ ಹೆಸರಿನಡಿ ಒಟ್ಟುಗೂಡಿದೆ. ಉನ್ಮಾದದ ಹುಚ್ಚೋ..?

ಸೋಷಿಯಲ್ ಮೀಡಿಯಾದಲ್ಲಿ ಜಿರಳೆಯದ್ದೇ ಹಾವಳಿ.. ರಾತ್ರೋ ರಾತ್ರಿ ಪಕ್ಷದ  ಹೆಸರಲ್ಲಿ ಹುಟ್ಕೊಂಡ ಪೇಜ್​ಗೆ ಕೋಟಿ ಕೋಟಿ ಜನ ಫಾಲೋವರ್ಸ್​ಗಳಾಗ್ತಾಯಿದ್ದಾರೆ. ಇದು ಕೇವಲ ಸೋಷಿಯಲ್ ಮೀಡಿಯಾ ಟ್ರೆಂಡ್ ಅಷ್ಟೇ ಅಂದಕೊಳ್ತಾ ಇರುವಾಗಲೇ ಹೋರಾಟಕ್ಕೂ ಇಳಿದಿದೆ ಈ ಜಿರಳೆ ಸೇನೆ. ಈ ಮಧ್ಯೆ ಕಾಕ್ರೋಚ್ ಪಡೆಯ ಸಾರಥಿಯ ಪೋಷಕರು ತಮ್ಮ ಮಗನ ವಿಚಾರವಾಗಿ ಆತಂಕ ವ್ಯಕ್ತಪಡಿಸ್ತಾಯಿದ್ದಾರೆ. ಹಾಗಿದ್ರೆ  ಕಾಕ್ರೋಚ್ ಆರ್ಮಿಯ ಕಥೆ ಎಲ್ಲಿಗೆ ಬಂದು ನಿಂತಿದೆ..? ಅದ್ರ ಮುಂದಿನ ಟಾರ್ಗೆಟ್​ಗಳೇನು..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more