ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?

ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?

Published : May 22, 2026, 01:18 PM IST

'ಕಾಕ್ರೋಚ್ ಜನತಾ ಪಾರ್ಟಿ' ಎಂಬ ವಿಡಂಬನಾತ್ಮಕ ವೇದಿಕೆಯು ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದ್ದು, ತನ್ನನ್ನು 'ನಿರುದ್ಯೋಗಿ ಯುವಕರ ಧ್ವನಿ' ಎಂದು ಕರೆದುಕೊಂಡಿದೆ. ಕೇಂದ್ರ ಸರ್ಕಾರವು ಇದರ 'ಎಕ್ಸ್' ಖಾತೆಯನ್ನು ನಿರ್ಬಂಧಿಸಿದೆ.

ಬೆಂಗಳೂರು (ಮೇ.22): ಕೇವಲ ಒಂದು ವಾರದಲ್ಲಿ ಇಂಟರ್ನೆಟ್ ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸಿರುವ ವಿಡಂಬನಾತ್ಮಕ ವೇದಿಕೆ 'ಕಾಕ್ರೋಚ್ ಜನತಾ ಪಾರ್ಟಿ' (CJP) ಈಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಇನ್‌ಸ್ಟಾಗ್ರಾಂನಲ್ಲಿ 1.9 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿರುವ ಈ ವೇದಿಕೆ, "ಸೋಮಾರಿಗಳು ಮತ್ತು ನಿರುದ್ಯೋಗಿ ಯುವಕರ ಧ್ವನಿ" ಎಂದು ತನ್ನನ್ನು ಘೋಷಿಸಿಕೊಂಡಿದೆ. 

ಪಕ್ಷಾಂತರಿಗಳಿಗೆ 20 ವರ್ಷ ನಿಷೇಧ ಹಾಗೂ ಮಹಿಳೆಯರಿಗೆ ಶೇ. 50 ಮೀಸಲಾತಿಯಂತಹ ಗಂಭೀರ ಪ್ರಣಾಳಿಕೆ ಹೊರಡಿಸಿರುವ ಈ ವೇದಿಕೆಯ 'ಎಕ್ಸ್' ಖಾತೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಬಂಧಿಸಿದೆ. 

'ಕಾಕ್ರೋಚ್ ಜನತಾ ಪಾರ್ಟಿ' ಬೆನ್ನಿಗೆ ನಿಂತ ಶಶಿ ತರೂರ್: ವಿಪಕ್ಷಗಳಿಗೆ ಕಾಂಗ್ರೆಸ್ ಸಂಸದ ಕೊಟ್ಟ ಬಿಗ್ ಸಲಹೆ ಏನು?

ಇದನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಖಂಡಿಸಿದ್ದು, ವಿಪಕ್ಷಗಳು ಈ ಯುವ ಅಲೆಯನ್ನು ಬಳಸಿಕೊಳ್ಳಲು ಕರೆ ನೀಡಿದ್ದಾರೆ. ಸದ್ಯ ಈ ವಿದ್ಯಮಾನವು ದೇಶದ ಇಂದಿನ ನಿರುದ್ಯೋಗಿ ಯುವ ಪೀಳಿಗೆಯ (Gen Z) ಗಂಭೀರ ರಾಜಕೀಯ ಹೋರಾಟವೋ ಅಥವಾ ಕೇವಲ ಸೋಷಿಯಲ್ ಮೀಡಿಯಾ ಕ್ರೇಜೋ ಎಂಬ ಚರ್ಚೆ ಮುಂಚೂಣಿಗೆ ಬಂದಿದೆ.
 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more