ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ

ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ

Published : Jul 21, 2026, 04:17 PM IST

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ತೀವ್ರಗೊಂಡಿದೆ. ಕೇಂದ್ರ ಸರ್ಕಾರ ಕಾಕ್ರೋಚ್ ಪಾರ್ಟಿಯ ಪ್ರತಿಭಟನೆಯನ್ನು ಲಘುವಾಗಿ ಪರಿಗಣಿಸಿತ್ತಾ?

ನೀಟ್ ಪೇಪರ್ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಂತರ್ ಮಂತರ್‌ನಿಂದ ಸಂಸತ್ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ವಿರುದ್ದ ಪೊಲೀಸ್, ಭದ್ರತಾ ಪಡೆಗಳನ್ನು ಬಳಸಲಾಗಿದೆ. ಕಾಕ್ರೋಚ್ ಜನತಾ ಪಾರ್ಟಿ, ವಿದ್ಯಾರ್ಥಿಗಳು, ಭದ್ರತೆಯಲ್ಲಿದ್ದ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದೇ ವೇಳೆ ಕಾಕ್ರೋಚ್ ಜನತಾ ಪಾರ್ಟಿ , ಕೇಂದ್ರ ಸಚಿವ ಜೆಪಿ ನಡ್ಡಾ ಭೇಟಿಯಾಗಿ ಮೂರು ಬೇಡಿಕೆ ಸಲ್ಲಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಲಘುವಾಗಿ ಪರಿಗಣಿಸಿತ್ತಾ?

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more